parisara malinya prabanda in kaannada
Answers
Answered by
9
ಪ್ರವೇಶ :
ಮನುಷ್ಯನ ಅತೀ ಆಸೆ, ಏರುತ್ತಿರುವ ಜನಸಂಖ್ಯೆ, ವೈಭವೋಪೇತ ಜೀವನದ ಬಯಕೆಗಳು ಪರಿಸರವನ್ನು ಹಾಳುಮಾಡುತ್ತಿವೆ. ನಮ್ಮ ಸುತ್ತಮುತ್ತಲಿನ ನೀರು, ಗಾಳಿ, ಭೂಮಿ, ಎಲ್ಲವೂ ಇಂದು ಅತೀ ಹೆಚ್ಚು ಕಲುಷಿತಗೊಳ್ಳುತ್ತಿವೆ.
ವಿಧಗಳು :
೧. ವಾಯುಮಾಲಿನ್ಯ
೨. ಶಬ್ಧಮಾಲಿನ್ಯ
೩. ಜಲಮಾಲಿನ್ಯ
೪. ಭೂಮಾಲಿನ್ಯ
ಕಾರಣಗಳು :
೧. ನೈಸರ್ಗಿಕ: ಕಾಡ್ಗಿಚ್ಚು,ಜ್ವಾಲಾಮುಖಿಗಳು
೨.ಮನುಷ್ಯ ನಿರ್ಮಿತ: ಕೈಗಾರಿಕೆಗಳು ಮತ್ತು ವಾಹನಗಳು ಹೊರಸೂಸುವ ವಿಷಾನಿಲಗಳು ಗಾಳಿಯನ್ನು ಕಲುಷಿತಗೊಳಿಸುತ್ತಿವೆ.
ಪರಿಸರ ಮಾಲಿನ್ಯದ ದುಷ್ಪರಿಣಾಮಗಳು:
೧. ಪರಿಸರ ಮಾಲಿನ್ಯವು ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಆಸ್ತಮಾ,ಉಬ್ಬಸ,ಕ್ಯಾನ್ಸರ್,ಕಾಲರಾ, ಅತಿಸಾರ, ಕಾಮಾಲೆ ಮೊದಲಾದ ಖಾಯಿಲೆಗಳು ಉಲ್ಬಣಿಸುತ್ತವೆ.
೨. ಓಜೋನ್ ಪದರದ ನಾಶದಿಂದ ಅತಿನೇರಳೆ ಕಿರಣಗಳು ನೇರವಾಗಿ ಭೂಮಿಯನ್ನು ತಲುಪಿ ಚರ್ಮ ಕ್ಯಾನ್ಸರ್, ಕಣ್ಣಿನ ತೊಂದರೆಗಳಿಗೆ ಕಾರಣವಾಗುತ್ತಿದೆ.
Answered by
0
Answer:
what is thismdmdkdldos
Similar questions