Please answer :
ಈ ಕೆಳಗಿನ ರಾಗಗಳಿಗೆ ಮೇಳಕರ್ತ ಸಂಖ್ಯೆಯನ್ನು ಬರೆಯಿರಿ :
೧) ಶುಭಪಂತುವರಾಳಿ
೨)ಶ್ಯಾಮಲಾಂಗಿ
Answers
Answered by
6
ಕರ್ನಾಟಕ ಸಂಗೀತದಲ್ಲಿ ಎರಡು ಬಗೆಯ ಮೇಳಕರ್ತ ಪದ್ಧತಿಗಳು ರೂಢಿಯಲ್ಲಿವೆ. ಈಗ ಹೆಚ್ಚಿಗೆ ಪ್ರಚಾರದಲ್ಲಿರುವುದು ಸಂಪೂರ್ಣಮೇಳಗಳ ಪದ್ಧತಿ. ಈ ಪದ್ಧತಿಯಲ್ಲಿ, ಎಲ್ಲ ಮೇಳಕರ್ತ ರಾಗಗಳೂ ಕ್ರಮ ಸಂಪೂರ್ಣ ಆರೋಹಣ-ಅವರೋಹಣ ಸಂಚಾರಗಳನ್ನು (ಅಂದರೆ ಸರಿಗಮಪದನಿಸ- ಸನಿದಪಮಗರಿಸ) ಹೊಂದಿರುತ್ತವೆ, ಈ ಕೆಳಗಿನ ಪಟಿಯಲ್ಲಿ ಈ ಪದ್ಧತಿಗೆ ಸೇರಿದ ಮೇಳಕರ್ತರಾಗಗಳನ್ನು ಸೂಚಿಸಲಾಗಿದೆ.
Similar questions