India Languages, asked by akhileshanil3456, 1 month ago

ಕಡೆಗಣ್ಣು ಯಾವ ಸಮಾಸ.
please answer this question.
don't give useless answer.
















Answers

Answered by mrAdorableboy
5

Explanation:

ಅರಸನ-ಮನೆಯಲ್ಲಿ – ಸಂಭ್ರಮ ಬಹಳ

ಈ ವಾಕ್ಯದಲ್ಲಿ ಕೆಳಗೆ ಗೆರೆ ಹಾಕಿರುವ ‘ಅರಸನ’ ಎಂಬ ಪದದ, ‘ಮನೆಯಲ್ಲಿ’ ಎಂಬ ಪದದ ಅರ್ಥಗಳೂ ಬೇರೆಬೇರೆ. ಆದರೆ ಅದೇ ಅರ್ಥವೇ ಬರುವಂತೆ ಅವೆರಡು ಪದಗಳನ್ನು ‘ಅರಮನೆಯಲ್ಲಿ’ ಎಂಬ ಒಂದೇ ಪದ ಮಾಡಿ ಹೇಳಬಹುದು. ಹೀಗೆ ಒಂದೇ ಪದ ಮಾಡಿ ಹೇಳಿದುದರಿಂದ ಸ್ವಲ್ಪ ಕಾಲವೂ, ಧ್ವನಿಯೂ, ಬರೆಯುವ ಶ್ರಮವೂ ಕಡಿಮೆಯಾಯಿತಲ್ಲವೆ? ಅರ್ಥವೂ ಕೆಡುವುದಿಲ್ಲ.

Answered by SKASHISH666
3

Explanation:

ಸಮಾಸ ಎಂದರೇನು ? ಸಮಾಸವೆಂದರೆ ಸಮಸ್ತ ಪದವೆಂದರ್ಥ. ಅರ್ಥವನ್ನು ಅನುಸರಿಸಿ, ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪದಗಳನ್ನು ಕೂಡಿಸಿ ಹೇಳುವುದನ್ನು ಸಮಾಸ ಎನ್ನಲಾಗುತ್ತದೆ. ಅಕ್ಷರಗಳು ಒಂದಕ್ಕೊಂದು ಸೇರುವುದಕ್ಕೆ ಸಂಧಿ ಎನ್ನಲಾಗುತ್ತದೆ. ಅದೇ ರೀತಿ ಅರ್ಥಾನುಸಾರವಾಗಿ, ಪದಗಳು ಸೇರಿ, ಮಧ್ಯದಲ್ಲಿರುವ ವಿಭಕ್ತಿ ಪ್ರತ್ಯಯವನ್ನು ಲೋಪ ಮಾಡಿಕೊಂಡು, ಸಂಯುಕ್ತ ಪದಗಳಾಗುವದನ್ನು 'ಸಮಾಸ' ವೆನ್ನಲಾಗುತ್ತದೆ.[೧] ಉದಾ: 'ಕೆಂಪಾದ ತಾವರೆ' ಎಂಬಲ್ಲಿ, ಕೆಂಪು - ತಾವರೆ ಪದಗಳು ಕೂಡಿ, 'ಕೆಂದಾವರೆ' ಎಂಬ ಸಮಸ್ತ ಪದವಾಗುತ್ತದೆ.

Similar questions