ಮಳೆಯಿಂದ ಆಗುವ ಅತಿವೃಷ್ಟಿ ಹಾಗೂ ಅನಾವೃಷ್ಟಿಗಳ ಬಗ್ಗೆ ಚಿತ್ರ ಸಹಿತ ವಿವರಿಸಿ.
please tell it fast i will mark them as brainleist
Answers
ಜಿಲ್ಲೆಯಲ್ಲಿ ಒಂದು ವರ್ಷದ ಹಿಂದೆ ಅತಿವೃಷ್ಟಿಯಿಂದ 25,000 ಹೆಕ್ಟೇರ್‌ನಲ್ಲಿ ಬೆಳೆದು ನಿಂತ ಬೆಳೆ ಹಾನಿಯಾಗಿತ್ತು. 200 ಹೆಕ್ಟೇರ್‌ನಲ್ಲಿ ಬೆಳೆದ ಈರುಳ್ಳಿ, ಮೆಣಸಿನಕಾಯಿ, ಹೂವು, ಹಣ್ಣಿನ ತೋಟಗಾರಿಕೆ ಬೆಳೆಗಳು ಹಾಳಾಗಿದ್ದವು. ಇಂದು ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ 92,543 ಹೆಕ್ಟೇರ್‌ನಲ್ಲಿ ಬೆಳೆ ಹಾನಿ.
ಜಿಲ್ಲೆಯಲ್ಲಿ ಒಂದು ವರ್ಷದ ಹಿಂದೆ ಅತಿವೃಷ್ಟಿಯಿಂದ 25,000 ಹೆಕ್ಟೇರ್‌ನಲ್ಲಿ ಬೆಳೆದು ನಿಂತ ಬೆಳೆ ಹಾನಿಯಾಗಿತ್ತು. 200 ಹೆಕ್ಟೇರ್‌ನಲ್ಲಿ ಬೆಳೆದ ಈರುಳ್ಳಿ, ಮೆಣಸಿನಕಾಯಿ, ಹೂವು, ಹಣ್ಣಿನ ತೋಟಗಾರಿಕೆ ಬೆಳೆಗಳು ಹಾಳಾಗಿದ್ದವು. ಇಂದು ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ 92,543 ಹೆಕ್ಟೇರ್‌ನಲ್ಲಿ ಬೆಳೆ ಹಾನಿ. ಕಳೆದ ವರ್ಷ ಮಳೆಯಿಂದ ತೇವಾಂಶ ಹೆಚ್ಚಾಗಿ ಬೆಳೆ ಹಾನಿಯಾದ ಶಿರಹಟ್ಟಿ ತಾಲೂಕಿನ ರಾಮಗಿರಿ, ಲಕ್ಷ್ಮೇಶ್ವರ, ಗದಗ ತಾಲೂಕಿನ ಬಸಾಪುರ, ಮುಳಗುಂದ ಗ್ರಾಮಗಳ ರೈತರ ಹೊಲಗಳಿಗೆ ಸೆಪ್ಟೆಂಬರ್ ಮೊದಲ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ. ಇಂದು ಮಳೆ ಇಲ್ಲದೆ ಸಾಲಬಾಧೆಗೆ ಸಿಕ್ಕು ಆತ್ಮಹತ್ಯೆ ಮಾಡಿಕೊಂಡ ಶಿರಹಟ್ಟಿ ತಾಲೂಕು ಅಕ್ಕಿಗುಂದ, ಮುಂಡರಗಿ ತಾಲೂಕು ಜಂತ್ಲಿಶಿರೂರ ಗ್ರಾಮದ ರೈತರ ಕುಟುಂಬಗಳಿಗೆ ಅದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಾಂತ್ವನ ಹೇಳಲು ಇಂದು ಭೇಟಿ. ಇದು ಪರಿಸ್ಥಿತಿಯ ವೈರುಧ್ಯಕ್ಕೆ ಸಾಕ್ಷಿ.
hope you like it
please mark it as brainliest