ರಾಧಾಕೃಷ್ಣನ್ ರವರಿಗೆ ಮೈಸೂರಿನಲ್ಲಿ ನೀಡಿದ ಬೀಳ್ಕೊಡುಗೆಯ ವಿಶೇಷತೆಯನ್ನು ಕುರಿತು ವಿವರಿಸಿರಿ?
plz answer it fast
I will mark you as brainlist pls fast
Answers
Answer:
can you write it in english?
Explanation:
Explanation:
ರಾಧಾಕೃಷ್ಣನವರು ಕೋಲ್ಕೋತ ವಿಶ್ವವಿದ್ಯಾಲಯದ ತತ್ವಶಾಸ್ತ್ರ ಪ್ರಾಧ್ಯಾಪಕರಾಗಿ ನೇಮಕಗೊಂಡಾಗ ಮೈಸೂರಿನಿಂದ ಹೊರಟ ದಿನ ಅವರಿಗೆ ಕೊಟ್ಟಂತಹ ವೈಭವದ ಬೀಳ್ಕೊಡುಗೆ ಯಾವ ಚಕ್ರವರ್ತಿಗೂ ದೊರೆತಿರಲಾರದು. ಅಂದಿನ ವಾತಾವರಣದಲ್ಲದ್ದುದು ವೈಭವಕ್ಕಿಂತ ಹೆಚ್ಚಾಗಿ ಹೃದಯದಿಂದ ನೇರವಾಗಿ ಹೊರಹೋಮ್ಮಿದ ಗುರು ಪ್ರೇಮ. ವಿದ್ಯಾರ್ಥಿಗಳೆಲ್ಲರೂ ಭಕ್ತಿ ಪ್ರೇಮದ ಚಿಲುಮೆ ಉಕ್ಕಿಬಂತು. ರಾಧಾಕೃಷ್ಣ ಅವರನ್ನು ಮಹಾರಾಜ ಕಾಲೇಜಿನಿಂದ ರೈಲು ನಿಲ್ದಾಣಕ್ಕೆ ಕರೆದೊಯ್ಯುವಾಗ ಸಾರೋಟಿಗೆ ಕುದುರೆಯನ್ನು ಕಟ್ಟಲಿಲ್ಲ. ಬದಲಿಗೆ ವಿದ್ಯಾರ್ಥಿಗಳೇ ಎಳೆದೊಯ್ದು . ರಾಧಾಕೃಷ್ಣ ಅವರಿಗಾಗಿ ಕಾದಿರಿಸಿದ್ದ ಕಂಪಾಟ್‌ಮೆಂಟನ್ನು, ಅರಗು ದಿಂಬು ಹಾಗೂ ರತ್ನ ಕಂಬಳಿಯನ್ನು ಹಾಸಿ ಮುಲುಗುವ ಸೀಟನ್ನು, ನೆಲವನ್ನು ಹೂವಿನಿಂದ ಸುಪ್ಪತ್ತಿಗೆಯಂತೆ ಮಾಡಿ ದೇವರ ಗುಡಿಯಂತೆ ಭಕ್ತರು ಅಲಂಕಾರಿಸುವಂತೆ ಅಲಂಕಾರಿಕ ಸಲಾಗಿತ್ತು. "ರಾಧಾಕೃಷ್ಣನ್ ಅವರಿಗೆ ಜಯವಾಗಲಿ" ಎಂಬ ಕೂಗು ರೈಲ್ವೆ ಸ್ಟೇಷನ್ನಿನ ಆವರಣದಲ್ಲೆಲ್ಲ ಮೋಳಗುತ್ತಿತ್ತು. ಆ ದಿನ ಭಾವೋದ್ವೇಕದಿಂದ ಅದೆಷ್ಟು ಜನ ಅತ್ತರೋ!. ವಿದ್ಯಾರ್ಥಿಗಳು ತೋರಿದ ವಿಶ್ವಾಸ ಅವರ ಕಣ್ಣಿನಲ್ಲೂ ನೀರು ತಂದಿತು.