Chemistry, asked by nainaraj17, 5 months ago

ಕೊಟ್ಟಿರುವ ಜನಾಂಗದ ಕುರಿತು ಒಂದು ಕಿರು ಟಿಪ್ಪಣಿ ಬರೆಯಿರಿ...
೧. ಕಾಡುಗೊಲ್ಲರು
೨. ಸೋಲಿಗರು

Plz dont spam...those who know the language only answer plz...​

Answers

Answered by kumar87977
11

Answer:

ಸೋಲಿಗ ಜನಾಂಗವು ಭಾರತದ ಪ್ರಾಚೀನ ಜನಾಂಗಗಳಲ್ಲಿ ಒಂದು. ಇವರು ಕರ್ನಾಟಕದ ಬಿಳಿಗಿರಿರಂಗನ ಬೆಟ್ಟ ಪ್ರದೇಶದ ಚಾಮರಾಜನಗರ ಮತ್ತು ತಮಿಳುನಾಡಿನ ಈರೋಡ್ ಜಿಲ್ಲೆಗಳಲ್ಲಿ ಮುಖ್ಯವಾಗಿ ವಾಸಿಸುತ್ತಾರೆ. ಸೋಲಿಗರು ಕರ್ನಾಟಕದ ಅತಿ ಪುರಾತನವಾದ ಸಮುದಾಯಗಳಲ್ಲಿ ಒಂದು. ಇವರು ಮೈಸೂರು ಹಾಗು ಚಾಮರಾಜನಗರ ಜಿಲ್ಲೆಗಳ ಕಾಡುಗಳಲ್ಲಿ ವಾಸಿಸುತ್ತಾರೆ. ಇವರು, ಕಾಡು ಕುರುಬರು ಹಾಗೂ ಜೇನು ಕುರುಬರಂತೆ ಕರ್ನಾಟಕದಲ್ಲಿ ನೆಲಸಿದವರಲ್ಲಿ ಮೊದಲಿಗರು. ಇವರಿಗೆ ಮಲೈ ಮಾದೇಶ್ವರನೆ ಮನೆ ದೇವರಾಗಿರುತ್ತಾನೆ. ಕಾಡನ್ನೇ ನಂಬಿಕೊಂಡು, ಅದನ್ನೇ ಪೂಜಿಸಿಕೊಂಡು ಬಾಳುತ್ತಾರೆ. ಇವರ ಭಾಷೆ ದ್ರಾವಿಡ ಭಾಷೆಯಾದ ಶೋಲಗ. ವ್ಯವಹಾರದಲ್ಲಿ ಕನ್ನಡ ಹಾಗೂ ತಮಿಳು ಭಾಷೆಯನ್ನು ಮಾತನಾಡುತ್ತಾರೆ. ಇವರ ಸಂಖ್ಯೆ ಸುಮಾರು ೨೦,೦೦೦

Attachments:
Similar questions