English, asked by Divina7777R, 1 month ago

ಕಂದ ಪದ್ಯದಲ್ಲಿ ಯಾವ ಯಾವ ಪದಗಳು ಸಮವಾಗಿರುತ್ತವೆ
plz it fast

Unwanted answer will be reported​

Answers

Answered by gourichakraborty806
4

Answer:

ಕಂದಪದ್ಯ ಅಥವಾ ಕಂದ ಕನ್ನಡ ಸಾಹಿತ್ಯದ ವಿಶಿಷ್ಟ ಪ್ರಕಾರದ ಛಂದಸ್ಸಾಗಿದೆ. ಕನ್ನಡದ ಅನೇಕ ಕವಿಗಳು ವಿಪುಲವಾಗಿ ಇದನ್ನು ಬಳಸಿಕೊಂಡಿದ್ದಾರೆ. ಇದು ಚತುರ್ಮಾತ್ರಾಗಣಗಳ ಗತಿಯಲ್ಲಿ ಬರುವ ಪ್ರಕಾರವಾಗಿದೆ. ಇದರಲ್ಲಿ ಮೊದಲ ಸಾಲಿನಲ್ಲಿ ಮೂರು ಗಣಗಳೂ ಎರಡನೇ ಸಾಲಿನಲ್ಲಿ ಐದು ಗಣಗಳೂ ಪುನಃ ಮೂರನೇ ಸಾಲಿನಲ್ಲಿ ಮೂರು ಗಣಗಳೂ ನಾಲ್ಕನೇ ಸಾಲಿನಲ್ಲಿ ಐದು ಗಣಗಳೂ ಇರುತ್ತವೆ. ಎಲ್ಲಾ ಗಣಗಳು ನಾಲ್ಕು ಮಾತ್ರೆಗಳಿಗೆ ವಿಭಾಗಿಸಲ್ಪಟ್ಟಿರುತ್ತವೆ. ಅದನ್ನು ಹೀಗೆ ತೋರಿಸಬಹುದು.

Explanation:

please friend Mark me as Brainlist.

Answered by rajeshwari973135
2

Answer: ಪ್ಲೀಜ್ mark me as brainlieast ನಾನು ಕನ್ನಡಿಗ ನೀವು ಕನ್ನಡ ದವರೆ ಅಗ್ಗಿದರೆ brainlieast ಮಾಡಿ ನಮಸ್ಕಾರ ,ಕಂದಪದ್ಯ ಅಥವಾ ಕಂದ ಕನ್ನಡ ಸಾಹಿತ್ಯದ ವಿಶಿಷ್ಟ ಪ್ರಕಾರದ ಛಂದಸ್ಸಾಗಿದೆ. ಕನ್ನಡದ ಅನೇಕ ಕವಿಗಳು ವಿಪುಲವಾಗಿ ಇದನ್ನು ಬಳಸಿಕೊಂಡಿದ್ದಾರೆ. ಇದು ಚತುರ್ಮಾತ್ರಾಗಣಗಳ ಗತಿಯಲ್ಲಿ ಬರುವ ಪ್ರಕಾರವಾಗಿದೆ. ಇದರಲ್ಲಿ ಮೊದಲ ಸಾಲಿನಲ್ಲಿ ಮೂರು ಗಣಗಳೂ ಎರಡನೇ ಸಾಲಿನಲ್ಲಿ ಐದು ಗಣಗಳೂ ಪುನಃ ಮೂರನೇ ಸಾಲಿನಲ್ಲಿ ಮೂರು ಗಣಗಳೂ ನಾಲ್ಕನೇ ಸಾಲಿನಲ್ಲಿ ಐದು ಗಣಗಳೂ ಇರುತ್ತವೆ. ಎಲ್ಲಾ ಗಣಗಳು ನಾಲ್ಕು ಮಾತ್ರೆಗಳಿಗೆ ವಿಭಾಗಿಸಲ್ಪಟ್ಟಿರುತ್ತವೆ. ಅದನ್ನು ಹೀಗೆ ತೋರಿಸಬಹುದು.

Similar questions