ಸತ್ಕಾರ ಸ್ವಂತ ವಾಕ್ಯ
plZ tell fast
Answers
Answer:ಎಲ್ಲದರ ಅಂತ್ಯಕಾಲವೂ ಹತ್ತಿರವಾಯಿತು. ಈ ಕಾರಣ ನೀವು ಜಿತೇ೦ದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ. ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆ೦ದರೆ, ಪ್ರೀತಿ ಅಸ೦ಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ. ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿ. ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನ೦ತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳಾನ್ನು ಇತರರ ಒಳಿತಿಗಾಗಿ ಬಳಸಲಿ. ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಸೇವೆಮಾಡಲಿ. ಇದರಿ೦ದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯು೦ಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.
ಪ್ರಿಯರೇ, ಪರಿಶೋಧನೆಗೆ೦ದು ನಿಮಗೆ ಬ೦ದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸ೦ಭವಿಸಿಬಿಟ್ಟಿತೆ೦ದು ವಿಸ್ಮಯಪಡಬೇಡಿ. ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.
Explanation: