World Languages, asked by simha366, 8 months ago

Pravasa kathana in kannada about dharmasthala,hampi​

Answers

Answered by syed2020ashaels
0

Answer:

ಪ್ರಸಿದ್ಧ ಪ್ರವಾಸ ಸ್ಥಳಗಳಲ್ಲಿ ಹಂಪಿಯ ಸ್ಥಾನವೂ ಒಂದು. ಬೆಂಗಳೂರಿನಿಂದ ಹಂಪಿಗೆ 343 ಕಿ.ಮೀ ಇರುವುದರಿಂದ ಕೇವಲ ಆರು ತಾಸಿನಲ್ಲಿ ತಲುಪಬಹುದು. ಅಕ್ಟೋಬರ್ ನಿಂದ ಮಾರ್ಚ್ ತಿಂಗಳ ಒಳಗೆ ಹಂಪಿ ಪ್ರವಾಸ ಮಾಡಿದ್ರೆ ಒಳ್ಳೆಯದು. ಉಳಿದ ತಿಂಗಳಲ್ಲಿ ಅತಿಯಾದ ಬಿಸಿಲು, ಮಳೆ ಇರುವ ಸಾಧ್ಯತೆ ಹೆಚ್ಚು. ಇಲ್ಲಿ ಜನ ಸಾಂದ್ರತೆ ಹಾಗೂ ಪ್ರವಾಸದ ವೆಚ್ಚವೂ ಕಡಿಮೆ ಎಂದೇ ಹೇಳಬಹುದು.ಹಂಪಿಗೆ ಸಾಗುವುದು ಸುಲಭ

ಒಬ್ಬರೆ ಹಂಪಿ ಪ್ರವಾಸ ಮಾಡುವ ಯೋಚನೆಯಲ್ಲಿದ್ದೀರಾ ಅಂತಾದ್ರೆ ಕಾರಲ್ಲಿ ಹೋಗುವುದು ಸ್ವಲ್ಪ ದುಬಾರಿ ಆಗುವುದು. ಬೆಂಗಳೂರಿಂದ ಹಂಪಿಗೆ ಅನೇಕ ಬಸ್‍ಗಳಿವೆ. ನಮ್ಮ ಅನುಕೂಲಕ್ಕೆ ತಕ್ಕಂತೆ ಎಸಿ, ನಾನ್ ಎಸಿ, ಸ್ಲೀಪರ್ ಬಸ್‍ಗಳು ಇವೆ. ರಾತ್ರಿ ಬಸ್ ಹತ್ತಿದರೆ ಬೆಳಿಗ್ಗೆ ಎಲ್ಲಾ ಹಂಪಿಗೆ ತಲುಪಿರುತ್ತೇವೆ. ಸ್ನೇಹಿತರೊಟ್ಟಿಗೆ ಅಥವಾ ಕುಟುಂಬದವರೊಂದಿಗೆ ಲಾಂಗ್ ಡ್ರೈವ್ ಮಾಡಿಕೊಂಡು ಹೋಗುವ ಮನಸ್ಸಿದ್ದರೆ.

ಈ ಕ್ಷೇತ್ರಕ್ಕೆ ಸುಮಾರು ಏಳರಿಂದ ಎಂಟುನೂರು ವರುಷಗಳ ಇತಿಹಾಸವಿದೆ. ಧರ್ಮಸ್ಥಳದ ಹಿಂದಿನ ಹೆಸರು "ಕುಡುಮ" ಎಂಬುದಾಗಿತ್ತು. ಈ ಪ್ರಾಂತ್ಯದ ನೆಲ್ಯಾಡಿ ಬೀಡು ಎಂಬ ಗೃಹದಲ್ಲಿ ಬಿರ್ಮಣ್ಣ ಪೆರ್ಗಡೆ ಮತ್ತು ಅಮ್ಮು ಬಲ್ಲಾಳ್ತಿ ಎಂಬ ಧರ್ಮಿಷ್ಠರಾದ ಸತಿ - ಪತಿ ವಾಸವಾಗಿದ್ದರು.

ಒಮ್ಮೆ ಇವರ ಮನೆಗೆ ನಾಲ್ಕು ಮಂದಿ ಅತಿಥಿಗಳು ಬಂದರು. ಇವರನ್ನು ನೇಮ ನಿಷ್ಠೆಯಿಂದ ಈ ದಂಪತಿಗಳು ಅತಿಥಿ ಸತ್ಕಾರ ಮಾಡಿದರು. ಅದೇ ದಿನ ರಾತ್ರಿ ಆ ನಾಲ್ವರು ಅತಿಥಿಗಳು ಧರ್ಮದೇವತೆಗಳ ರೂಪದಲ್ಲಿ ಬಿರ್ಮಣ್ಣ ಪೆರ್ಗಡೆಯವರ ಕನಸಿನಲ್ಲಿ ಕಾಣಿಸಿಕೊಂಡು, ತಾವೆಲ್ಲರೂ ಆ ಮನೆಯಲ್ಲಿ ನೆಲೆಸಲು ಇಚ್ಚಿಸಿರುವುದಾಗಿ ಹೇಳಿದರು. ಧರ್ಮದೇವತೆಗಳ ಅಣತಿಯಂತೆ ಪೆರ್ಗಡೆಯವರು ತಮ್ಮ ಮನೆ ತೆರವು ಮಾಡಿ ದೇವರುಗಳಿಗೆ ಬಿಟ್ಟು ಕೊಟ್ಟರು.. ಕಾಳರಾಹು-ಪುರುಷ ದೈವ, ಕಳರ್ಕಾಯಿ-ಸ್ತ್ರೀ ದೈವ, ಕುಮಾರಸ್ವಾಮಿ-ಪುರುಷ ದೈವ, ಹಾಗೂ ಕನ್ಯಾಕುಮಾರಿ-ಸ್ತ್ರೀ ದೈವ ಆ ಮನೆಯಲ್ಲಿ ನೆಲೆನಿಂತರು.

ಕಾಳರಾಹು - ಪುರುಷ ದೈವ, ಕಾಳರ್ಕಾಯಿ - ಸ್ತ್ರೀ ದೈವ, ಕುಮಾರಸ್ವಾಮಿ - ಪುರುಷ ದೈವ, ಹಾಗೂ ಕನ್ಯಾಕುಮಾರಿ - ಸ್ತ್ರೀ ದೈವ ಆ ಮನೆಯಲ್ಲಿ ನೆಲೆನಿಂತರು. ಆ ದೈವಗಳ ಆಜ್ಞೆಯಂತೆ ಪರ್ಗಡೆಯವರು ಗುಡಿ ಕಟ್ಟಿಸಿ ಬ್ರಾಹ್ಮಣ ಅರ್ಚಕರನ್ನು ನಿತ್ಯ ಪೂಜೆಗೆ ನೇಮಿಸಿದರು.

ಶಿವಯೋಗಿಗಳು ಇಲ್ಲಿ ಈಶ್ವರಲಿಂಗವನ್ನು ಸ್ಥಾಪಿಸುವಂತೆ ಸಲಹೆ ನೀಡಿದರು. ಧರ್ಮದೇವತೆಗಳು ಕೂಡ ಇದನ್ನೇ ಹೇಳಿ ಕದ್ರಿಯಲ್ಲಿರುವ ಮಂಜುನಾಥನ ಲಿಂಗ ತರಲು ತಮ್ಮ ಪ್ರತಿನಿಧಿಯಾಗಿ ಅಣ್ಣಪ್ಪಸ್ವಾಮಿಯನ್ನು ಕಳುಹಿಸಿದರು.ಕುಡುಮಕ್ಕೆ (ಧರ್ಮಸ್ಥಳ)ಮಂಜುನಾಥನ ಲಿಂಗ ಬರುವುದರೊಳಗೆ ಅಲ್ಲಿ ಧರ್ಮದೇವತೆಗಳು ದೇವಾಲಯ ನಿರ್ಮಿಸಿದ್ದರು ಎಂಬ ಕಥೆ ಇಲ್ಲಿ ಜನಜನಿತವಾಗಿದೆ.

ಕುಡುಮಕ್ಕೆ (ಧರ್ಮಸ್ಥಳ) ಮಂಜುನಾಥನ ಲಿಂಗ ಬರುವುದರೊಳಗೆ ಅಲ್ಲಿ ಧರ್ಮದೇವತೆಗಳು ದೇವಾಲಯ ನಿರ್ಮಿಸಿದ್ದರು ಎಂಬ ಕಥೆ ಇಲ್ಲಿ ಜನಜನಿತವಾಗಿದೆ.

ವೀರೇಂದ್ರ ಹೆಗ್ಗಡೆ ಅವರು ನಿಜವಾದ ನಮ್ಮ ದಕ್ಷಿಣ ಕನ್ನಡದ ದೇವರು, ಇವರ ಮಟ್ಟಿಗೆ ನಾವು ಮತ್ತೆ ನಮ್ಮ ದಕ್ಷಿಣ ಕನ್ನಡದ ಜನರು ಯಾವತ್ತಿಗೂ ಮಾತು ತಪ್ಪೊಲ್ಲ, ಇವರೇ ನಮ್ಮ ಒಡೆಯರು. " -ಹೀಗೆಂದು ದಕ್ಷಿಣ ಕನ್ನಡದ ಹಲವು ಮಂದಿ ಹೇಳುತ್ತಿರುತ್ತಾರೆ. -

For similar questions refer-https://brainly.in/question/51873392

#SPJ1

Similar questions