India Languages, asked by ajaykumarshukla85351, 11 months ago

premavella vikasana swarthavella sankochana Swamy Vivekananda quotes meaning with essay in Kannada

Answers

Answered by Anonymous
1

Answer:

ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

Answered by crimsonpain45
1

Answer:

ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ...............

Similar questions