Republic day information in kannada
Answers
Answered by
1
Answer:
ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ 26 ರಂದು ಆಚರಿಸಲಾಗುವ ದಿನಾಚರಣೆ. ಭಾರತೀಯ ಸoವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950 ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಜನವರಿ ೨೬ ಭಾರತದಾದ್ಯಂತ ಸರ್ಕಾರಿ ರಜಾ ದಿನ. ಸಾಮಾನ್ಯವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಇದರ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದುಂಟು. ಇದಲ್ಲದೆ ನವದೆಹಲಿಯಲ್ಲಿ ಭಾರತ ಸಶಸ್ತ್ರ ಪಡೆಗಳ ಪ್ರಭಾತಭೇರಿ ನಡೆಯುತ್ತದೆ.ಮತ್ತು ದೇಶದೆಲ್ಲೆಡೆ ಜನರು ಹೆಮ್ಮೆಯ ಜೊತೆಗೆ ಈ ದಿನವನ್ನು ಆಚರಿಸಲಾಗುತ್ತದೆ.
Answered by
0
Answer:
ಭಾರತಿಯ ಗಣರಾಜ್ಯೋತ್ಸವ ಪ್ರತಿ ವರ್ಷ 26 (೨೬) ಜನವರಿ ರಂದು ಆಚರಿಸುತ್ತಾರೆ. ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26(೩೬) 1950 (೧೯೫೦) ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವ ವಾಗಿ ಆಚರಿಸುತ್ತಾಲಾಗುತ್ತದೆ. ಜನವರಿ 26 ಭಾರತದಾದ್ಯಂತ ಸರ್ಕಾರಿ ರಜೆ ದಿನ
Similar questions
Math,
3 months ago
Political Science,
3 months ago
Hindi,
6 months ago
Math,
11 months ago
Math,
11 months ago