Science, asked by rakshithr378, 6 months ago

ವೇಗೋತ್ಕಷ೯ದ S. l ಏಕಮಾನವನ್ನು ಬರೆಯಿರಿ​

Answers

Answered by davstudent10th
1

Answer:

language problem.......

Answered by Anonymous
0

Answer:

ಕರ್ನಾಟಕದ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ನೀಡಲು ಇಲಾಖೆಯಲ್ಲಿ ಹಣದ ಕೊರತೆಯಿದೆ ಎಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಅವರು, ಈಗ ಸಿಎಂ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ.

ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದ ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಅವರು, ಸಿಬ್ಬಂದಿಗಳ 3 ತಿಂಗಳ ವೇತನದ ಮೊತ್ತ 634.50 ಕೋಟಿ ರೂ ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ವೇತನ ಪಾವತಿಗೆ ಕ್ರಮಕೈಗೊಂಡ ಮುಖ್ಯಮಂತ್ರಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ, ಎಂದು ನಂತರ ಟ್ವೀಟ್‌ ಮಾಡಿದ್ದಾರೆ.

ವೇತನ ನೀಡಲು ಇಲಾಖೆಯ ಬಳಿ ಹಣವಿಲ್ಲ ಎಂದು ಕಳೆದ ವಾರ ಸವದಿ ಅವರು ಹೇಳಿದ್ದರು. “ಸಾರಿಗೆ ಬಸ್‌ಗಳಲ್ಲಿ ಸಂಚರಿಸಲು ನಿರೀಕ್ಷಿಸಿದಷ್ಟು ಪ್ರಯಾಣಿಕರು ಬರುತ್ತಿಲ್ಲ. ಇದರಿಂದಾಗಿ, ಈಗ ಸಿಗುತ್ತಿರುವ ವರಮಾನವು ಬಸ್‌ಗಳ ಇಂಧನಕ್ಕೆ ಮಾತ್ರವೇ ಸಾಕಾಗುತ್ತಿದೆ. ಹೀಗಾಗಿ ವೇತನ ಕೊಡಲು ಇಲಾಖೆ ಬಳಿ ಹಣವಿಲ್ಲ. ಆದ್ದರಿಂದ ನೌಕರರಿಗೆ ಸಂಬಳ ಬಿಡುಗಡೆ ಆಗುವುದರಲ್ಲಿ ಸಮಸ್ಯೆ ಆಗುತ್ತಿದೆ’ ಎಂದು ಅವರು ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ರಾಜ್ಯಾದ್ಯಂತ ವಿರೋಧ ಉಂಟಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆ.

Similar questions