CBSE BOARD X, asked by Rickyanthony8111, 1 year ago

Samuha madhyamagalu essay in kannada

Answers

Answered by guptahrithik00
15

Explanation:

'ಮಾಧ್ಯಮ ಅಥವಾ ಸಮೂಹ ಮಾಧ್ಯಮಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮಾಧ್ಯಮವನ್ನು “ನಾಲ್ಕನೇ ಅಂಗ” (Fourth Estate) ಎಂದೂ ಕರೆಯುತ್ತಾರೆ.

Answered by suhaninyamagoudar
0

Answer:

hsjsb

Explanation:

ifjnfi ish iejev hwbi hchd I am injshwv jshs

Similar questions