World Languages, asked by yogesh9731665847, 9 months ago

sandhigalu information in Kannada I will mark brainlisy​

Answers

Answered by 701556
4

Answer:

Explanation:

ಎರಡು ಅಕ್ಷರಗಳು ಕಾಲವಿಳಂಬವಿಲ್ಲದೆ ಕೂಡುವುದಕ್ಕೆ ಸಂಧಿ ಎಂದು ಹೆಸರು.

ಸಂಧಿಯಾಗುವಾಗ ಸ್ವರದ ಮುಂದೆ ಸ್ವರ ಬಂದರೆ ಸ್ವರಸಂಧಿ ಎನಿಸುವುದು.

ಸ್ವರಸಂಧಿ = ಸ್ವರ + ಸ್ವರ

ಸಂಧಿಯಾಗುವಾಗ ಸ್ವರದ ಮುಂದೆ ವ್ಯಂಜನ ಅಥವಾ ವ್ಯಂಜನದ ಮುಂದೆ ಸ್ವರ ಬಂದರೆ ವ್ಯಂಜನ ಸಂಧಿ ಎನಿಸುವುದು.

ವ್ಯಂಜನ ಸಂಧಿ = ಸ್ವರ + ವ್ಯಂಜನ

ವ್ಯಂಜನ ಸಂಧಿ = ವ್ಯಂಜನ + ಸ್ವರ

ಕನ್ನಡ ಭಾಷೆಯಲ್ಲಿ ಹಲವಾರು ಸಂಸ್ಕೃತ ಶಬ್ಧಗಳು ಸೇರಿರುವುದರಿಂದ, ಕೆಲವು ಸಂಸ್ಕೃತ ಸಂಧಿಗಳನ್ನು ಕನ್ನಡದಲ್ಲಿ ಸೇರಿಸಲಾಗಿದೆ.  ಸಂಧಿ ಕಾರ್ಯವು ಎರಡು ಕನ್ನಡ ಶಬ್ಧಗಳ ನಡುವೆ ಏರ್ಪಟ್ಟರೆ ಅವನ್ನು ಕನ್ನಡ ಸಂಧಿಯಾಗಿ ಮತ್ತು ಎರಡರಲ್ಲಿ ಒಂದು ಸಂಸ್ಕೃತ ಪದವಾಗಿದ್ದರೆ ಅವನ್ನು ಸಂಸ್ಕೃತ ಸಂಧಿಯಾಗಿ ಪರಿಗಣಿಸಲಾಗುತ್ತದೆ.

ಕನ್ನಡ ಸಂಧಿಗಳು

ಕನ್ನಡ ಸಂಧಿಯಲ್ಲಿ ಲೋಪ, ಆಗಮ, ಆದೇಶ ಎಂದು ಮೂರು ವಿಧಗಳುಂಟು.

Similar questions