India Languages, asked by gokulkannan5336, 3 months ago

sarmsh ಕೊಡಲಿ ಕೋರೆ ಕುಡ ಕಬ್ಬಿಣ ಮೊಸರು ಬೆಣ್ಣೆ ಹಾಲಾಉಪ್ಪು ಎಣ್ಣೆ ಅರಿಸಿಣ ಜೀರಗಿ ಅಕ್ಕಿಸಕ್ಕಾರಿ ಬೆಲ್ಲಾಗಂಗಳ ಚೆರಗಿ ಮಂಗಳ ಸೂತ್ರ ಹೋದವು ಬೀಸುಕಲ್ಲಾಹಾಳಾಗಿ ಹೋಯಿತು ಅತ್ತು ವರ್ಣಿಸಿ ಹೇಳಲಿ ನಾನೆಷ್ಟು​

Answers

Answered by Anonymous
7

ಸಾರಾಂಶ:

ಬೇಡರ ಕೃಷಿ ಉಪಕರಣಗಳು ಆಹಾರ ಪದಾರ್ಥಗಳು ಮನೆಯಲ್ಲಿ ದಿನನಿತ್ಯ ಬಳಸುತ್ತಿದ್ದ ವಸ್ತುಗಳು, ಸ್ರೀಯರ ಮಂಗಳಸೂತ್ರ, ಬೀಸುವ ಕಲ್ಲು ಅಂದರೆ ಹಲಗಲಿ ಬೇಡರ ಊರಿನಲ್ಲಿ ಮನೆಗಳಲ್ಲಿ ಸಿಕ್ಕ ಸಿಕ್ಕ ವಸ್ತುಗಳೆಲ್ಲವನ್ನು ಬ್ರಿಟಿಷರು ದೋಚಿದರು. ಕೊನೆಗೆ ಇಡೀ ಊರಿಗೆ ಬೆಂಕಿ ಇಟ್ಟರು. ಹಲಗಲಿ ಊರು ಸುಟ್ಟು ಬೂದಿಯಾಯಿತು. ಗುರುತೇ ಸಿಗದಂತೆ ನಾಶವಾಯಿತು. ಕುರ್ತಕೋಟಿ ಕಲ್ಲೇಶನ ದಯದಿಂದ ಲಾವಣಿಕಾರ ಈ ಎಲ್ಲ ವಿಷಯಗಳನ್ನು ತಾನು ಕಂಡಷ್ಟು ವರ್ಣಿಸಿರುವುದಾಗಿ ಹೇಳಿದ್ದಾನೆ.

ಧನ್ಯವಾದ.

Similar questions