India Languages, asked by pushpaanand1126, 3 months ago

say me two lines about ladies finger in kannada please​

Answers

Answered by mondkarharshu014
1

Answer:

ನೋಡುವುದಕ್ಕೆ ಮಹಿಳೆಯರ ಬೆರಳಿನಂತೇನೂ ಇರದ ಬೆಂಡೇಕಾಯಿಗೆ Ladies Finger ಎಂಬ ಈ ಪಟ್ಟ ಹೇಗೋ ದೊರಕಿಬಿಟ್ಟಿದೆ. ಸಾವಿರಾರು ವರ್ಷಗಳಿಂದ ಇದನ್ನು ಹಸಿಯಾಗಿ ಮತ್ತು ಬೇಯಿಸಿಕೊಂಡು ಸೇವಿಸುತ್ತಾ ಬರಲಾಗಿದೆ. ಇಡಿಯ ವರ್ಷ ಸಿಗುವ ಈ ತರಕಾರಿ ವಾಸ್ತವವಾಗಿ ವಿವಿಧ ವಿಟಮಿನ್ನುಗಳು, ಖನಿಜಗಳು ಮತ್ತು ಪೋಷಕಾಂಶಗಳ ಆಗರವಾಗಿದ್ದು ಅಗ್ಗವೂ ಆಗಿರುವುದರಿಂದ ಎಲ್ಲಾ ವರ್ಗದ ಜನರ ಮನೆಯ ಅಡುಗೆಯಲ್ಲಿ ಸಾಮಾನ್ಯವಾಗಿದೆ. ಅಲ್ಲದೇ ಇದರಲ್ಲಿರುವ ಕರಗದ ನಾರು ಮಲಬದ್ಧತೆಯಿಂದ ಕಾಪಾಡುತ್ತದೆ.

Answered by JessicaJahnavi
1

Answer:

ಮಹಿಳೆಯ ಬೆರಳು) ಪ್ರಪಂಚದಾದ್ಯಂತ ಒಂದು ಪ್ರಮುಖ ತರಕಾರಿಯಾಗಿದೆ. ಇದು ಅಮೂಲ್ಯ ಪೋಷಕಾಂಶಗಳನ್ನು ಹೊಂದಿದೆ ಮತ್ತು ವಿಟಮಿನ್ ಸಿ, ವಿಟಮಿನ್ ಎ, ಫೋಲಾಸಿನ್, ವಿಟಮಿನ್ ಬಿ ಮತ್ತು ನಾರಿನಾಂಶವನ್ನು ಹೊಂದಿದೆ. ... ಈ ತರಕಾರಿಯಲ್ಲಿ ನಾರಿನಂಶ ಅಧಿಕವಾಗಿದ್ದು, ಇದು ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಸ್ಥಿರಗೊಳಿಸಲು ನೆರವಾಗುತ್ತದೆ

ಇದು ಹಸಿರು ಬಣ್ಣದಲ್ಲಿಇರುತ್ತದೆ

Explanation:

Please mark me as a brainliest and follow me

Similar questions