someone give any topic in kannada of grammar
Answers
Answered by
0
Answer:
Explanationಎರಡು ಅಕ್ಷರಗಳು ಕಾಲವಿಳಂಬವಿಲ್ಲದೆ ಕೂಡುವುದಕ್ಕೆ ಸಂಧಿ ಎಂದು ಹೆಸರು. ಸಂಧಿಯಾಗುವಾಗ ಸ್ವರದ ಮುಂದೆ ಸ್ವರ ಬಂದರೆ ಸ್ವರಸಂಧಿ ಎನಿಸುವುದು.:
Similar questions