World Languages, asked by shivannavimala1974, 5 months ago

speech of kannada naadu nudi information in kannada​

Answers

Answered by mallu27
13

Answer:

HERE IS YOUR ANSWER

THAT IS IN KANNADA

MAY BE YOU CAN UNDERSTAND .

Explanation:

ಇತರ ಕೊಂಡಿಗಳು

ಮಂಕುತಿಮ್ಮನ ಕಗ್ಗ

ಕನ್ನಡ ತಂತ್ರಾಂಶ

ಸುಭಾಷಿತ

ಭಗವದ್ಗೀತೆ ಶ್ಲೋಕ

ಕನ್ನಡ ವ್ಯಾಕರಣ

ಜಿಲ್ಲೆಗಳು

ಅಡುಗೆ ಮನೆ

ಜ್ಞಾನಪೀಠ ಪುರಸ್ಕೃತರು

ಮಕ್ಕಳ ಹೆಸರುಗಳು

ಅಂತರ್ಜಾಲ ತಾಣಗಳು

ಪುರಾಣಗಳು

ಜನ್ಮದಿನಗಳು

ಸೊಬಗು

ರಾಜ್ಯೋತ್ಸವ

ಡಾ|| ಸರ್.ಎಂ.ವಿ

ನಮ್ಮ ಭಾರತ

ಭಾವಚಿತ್ರಗಳು

TV9 ನ್ಯೂಸ್

ಕರ್ನಾಟಕ

ಕರ್ನಾಟಕ ಭಾರತದ ನಾಲ್ಕು ಪ್ರಮುಖ ದಾಕ್ಷಿಣಾತ್ಯ ರಾಜ್ಯಗಳಲ್ಲಿ ಒಂದು. ೧೯೭೩ ಕ್ಕೆ ಮೊದಲು ಕರ್ನಾಟಕದ ಹೆಸರು "ಮೈಸೂರು ರಾಜ್ಯ" ಎಂದಿದ್ದಿತು. ಇದಕ್ಕೆ ಕಾರಣ ಕರ್ನಾಟಕದ ಮೊದಲ ಸೃಷ್ಟಿ ಮೈಸೂರು ಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ). ೧೯೫೬ ರಲ್ಲಿ ಸುತ್ತಮುತ್ತಲ ರಾಜ್ಯಗಳ ಕನ್ನಡ ಪ್ರಧಾನ ಪ್ರದೇಶಗಳನ್ನು ಸೇರಿಸಲಾಯಿತು.

"ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು+ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ. ಕರು ನಾಡು ಎಂದರೆ "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯದ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ ೧೫೦೦ ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು.

ಕರ್ನಾಟಕವು ಪಶ್ಚಿಮದಲ್ಲಿ ಅರಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳನಾಡುವಿನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

ಪೂರ್ವ ಶಿಲಾಯುಗದಷ್ಟು ಪ್ರಾಚೀನತೆಯಿರುವ ಕರ್ನಾಟಕವು ಭಾರತದ ಅನೇಕ ಪ್ರಬಲ ಸಾಮ್ರಾಜ್ಯಗಳಿಗೆ ನೆಲೆಬೀಡಾಗಿದೆ. ಈ ಸಾಮ್ರಾಜ್ಯಗಳಿಂದ ಆಶ್ರಯ ಪಡೆದಿರುವ ಅನೇಕ ತತ್ವಜ್ಞಾನಿಗಳು ಮತ್ತು ಕವಿಗಳಿಂದ ಆರಂಭಿಸಲ್ಪಟ್ಟಿರುವ ಸಾಮಾಜಿಕ, ಧಾರ್ಮಿಕ ಹಾಗು ಸಾಹಿತ್ಯಕ ಚಳವಳಿಗಳು ಇಂದಿನವರೆಗೂ ನಡೆದುಕೊಂಡು ಬಂದಿವೆ. ಕನ್ನಡ ಭಾಷೆಯ ಸಾಹಿತಿಗಳು ಭಾರತದಲ್ಲಿ ಅತಿ ಹೆಚ್ಚು ಜ್ಞಾನಪಪೀಠ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕವು ಭಾರತದ ಶಾಸ್ತ್ರೀಯ ಸಂಗೀತ ಪರಂಪರೆಗಳಾದ ಕರ್ನಾಟಕ ಸಂಗೀತ ಶೈಲಿಗೆ ಹಾಗು ಹಿಂದೂಸ್ಥಾನಿ ಸಂಗೀತ ಶೈಲಿಗೆ ಮಹತ್ತರವಾದ ಕೊಡುಗೆ ನೀಡಿದೆ.

ಪೂರ್ವ ಶಿಲಾಯುಗದಷ್ಟು ಪ್ರಾಚೀನತೆಯಿರುವ ಕರ್ನಾಟಕವು ಭಾರತದ ಅನೇಕ ಪ್ರಬಲ ಸಾಮ್ರಾಜ್ಯಗಳಿಗೆ ನೆಲೆಬೀಡಾಗಿದೆ. ಈ ಸಾಮ್ರಾಜ್ಯಗಳಿಂದ ಆಶ್ರಯ ಪಡೆದಿರುವ ಅನೇಕ ತತ್ವಜ್ಞಾನಿಗಳು ಮತ್ತು ಕವಿಗಳಿಂದ ಆರಂಭಿಸಲ್ಪಟ್ಟಿರುವ ಸಾಮಾಜಿಕ, ಧಾರ್ಮಿಕ ಹಾಗು ಸಾಹಿತ್ಯಕ ಚಳವಳಿಗಳು ಇಂದಿನವರೆಗೂ ನಡೆದುಕೊಂಡು ಬಂದಿವೆ. ಕನ್ನಡ ಭಾಷೆಯ ಸಾಹಿತಿಗಳು ಭಾರತದಲ್ಲಿ ಅತಿ ಹೆಚ್ಚು ಜ್ಞಾನಪಪೀಠ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕವು ಭಾರತದ ಶಾಸ್ತ್ರೀಯ ಸಂಗೀತ ಪರಂಪರೆಗಳಾದ ಕರ್ನಾಟಕ ಸಂಗೀತ ಶೈಲಿಗೆ ಹಾಗು ಹಿಂದೂಸ್ಥಾನಿ ಸಂಗೀತ ಶೈಲಿಗೆ ಮಹತ್ತರವಾದ ಕೊಡುಗೆ ನೀಡಿದೆ.

ಚರಿತ್ರೆ

ಕರ್ನಾಟಕದ ಚರಿತ್ರೆಯ ಕೆಲ ಅಂಶಗಳು ಕರ್ನಾಟಕದ ಚರಿತ್ರೆಯು ಪೂರ್ವ ಶಿಲಾಯುಗದಷ್ಟು ಹಳೆಯದಾಗಿದೆ. ಕರ್ನಾಟಕದಲ್ಲಿ ಭೂಶೋಧನೆಯಿಂದ ದೊರೆತಿರುವ ಕೈ-ಕೊಡಲಿಗಳು ಮತ್ತು ಕಡುಗತ್ತಿಗಳು (ಶಿಲೆಯಿಂದ ಮಾಡಲ್ಪಟ್ಟಿರುವ) ಪೂರ್ವ ಶಿಲಾಯುಗದ ಕೈ-ಕೊಡಲಿ ಸಂಸ್ಕ್ರತಿಯ ಇರುವಿಕೆಗೆ ಸಾಕ್ಷಿಯಾಗಿವೆ. ನೂತನ ಶಿಲಾಯುಗ ಹಾಗು ಬೃಹತ್ ಶಿಲಾಯುಗ ಸಂಸ್ಕ್ರತಿಯ ಕುರುಹುಗಳು ಕೂಡ ಕರ್ನಾಟಕದಲ್ಲಿ ದೊರೆತಿವೆ. ಹರಪ್ಪದಲ್ಲಿ ಭೂಶೋಧನೆಯಿಂದ ದೊರೆತಿರುವ ಚಿನ್ನವು ಕರ್ನಾಟಕದ ಗಣಿಗಳಿಂದ ಆಮದು ಮಾಡಲ್ಪಟ್ಟಿರುವ ವಿಚಾರದಿಂದ ವಿದ್ವಾಂಸರು ಕ್ರಿ.ಪೂ.೩೦೦೦ದಲ್ಲೆ ಕರ್ನಾಟಕ ಮತ್ತು ಸಿಂಧು ಕಣಿವೆ ನಾಗರಿಕತೆ ನಡುವೆ ಸಂಬಂಧಗಳಿದ್ದವೆಂದು ಪ್ರತಿಪಾದಿಸಿದ್ದಾರೆ.

ಕ್ರಿ.ಪೂ.೩೦೦ಕ್ಕಿಂತ ಮೊದಲು, ಕರ್ನಾಟಕದ ಬಹುಪಾಲು ಭಾಗ ಸಾಮ್ರಾಟ್ ಅಶೋಕನ ಮೌರ್ಯ ಸಾಮ್ರಾಜ್ಯದ ಆಳ್ವಿಕೆಗೆ ಒಳಪಡುವ ಮೊದಲು ನಂದ ಸಾಮ್ರಾಜ್ಯದ ಭಾಗವಾಗಿದ್ದಿತ್ತು. ತದನಂತರ ನಾಲ್ಕು ಶತಮಾನಗಳ ಕಾಲ ಶಾತವಾಹನರು ಕರ್ನಾಟಕದ ಬಹುಪಾಲು ಭಾಗವನ್ನಾಳಿದರು.

PLZ FOLLOW ME AND SUPPORT ME YAR

Answered by ub522546
2

Answer:

ಮುಂಚಿನಿಂದಲೂ ಗ್ನು/ಲಿನಕ್ಸ್ ಆಪರೇಟಿಂಗ್ ಸಿಸ್ಟಂ ತಂತ್ರಾಂಶದ ಕಡೆಗೆ ಹೆಚ್ಚು ಒಲವಿರುವ "ಗೀಕ್&"ಗಳಿಗೆ ಮಾತ್ರ ಸೀಮಿತವಾದದ್ದು ಎಂಬ ಅನಿಸಿಕೆಯಿದೆ. ಗ್ನು/ಲಿನಕ್ಸ್ ನ ಬಹುತೇಕ ಅಂಶವಾದ ಸ್ವತಂತ್ರ ತಂತ್ರಾಂಶ ಹಾಗೂ ಅದರಲ್ಲಿರುವ ಸ್ವಾತಂತ್ರ್ಯದ ಆಸ್ಥೆ ಕೂಡ ಕಂಪ್ಯೂಟರ್ ಸಾಫ್ಟ್ವೇರ್ ತಿಳಿದವರಿಗೆ ಮಾತ್ರ ಎಂಬ ಪರಿಕಲ್ಪನೆಯಿದೆ.

ಆದರೆ ಈ ಭಾನುವಾರ ಸೆಪ್ಟೆಂಬರ್ ೨೧, ೨೦೦೮ರಂದು ಮೈಸೂರು ವಿಶ್ವವಿದ್ಯಾಲಯದ ಫಿಸಿಕ್ಸ್ ಡಿಪಾರ್ಟಮೆಂಟ್ ನಲ್ಲಿ "ಗೀಕ್"ಗಳು, ಗ್ನು/ಲಿನಕ್ಸ್ ಆಸಕ್ತರು, ಬಳಸುವವರು ಎಲ್ಲರೂ ಒಟ್ಟಾಗಿ ಸ್ವತಂತ್ರ ತಂತ್ರಾಂಶ ಹಾಗೂ ಗ್ನೂ/ಲಿನಕ್ಸ್ ಬಗ್ಗೆ ಮಾಹಿತಿ ಒದಗಿಸುವ ಪ್ರಯತ್ನ ಮಾಡಲಿದ್ದಾರೆ. ಸ್ವತಂತ್ರ ತಂತ್ರಾಂಶದಲ್ಲಿರುವ ಸ್ವಾತಂತ್ರ್ಯದ ಕುರಿತು ತಿಳಿಸಲಿದ್ದಾರೆ, ಅಲ್ಲದೆ ಗ್ನು/ಲಿನಕ್ಸ್ ಕುರಿತು ಸಾಮಾನ್ಯ ಕಂಪ್ಯೂಟರ್ ಬಳಕೆದಾರರಿಗೆ ಮಾಹಿತಿ ಒದಗಿಸಲಿದ್ದಾರೆ ಅವರಲ್ಲಿರುವ ಪ್ರಶ್ನೆಗಳಿಗೆ ಉತ್ತರ ಒದಗಿಸುವ ಪ್ರಯತ್ನ ಮಾಡಲಿದ್ದಾರೆ, ಗ್ನು/ಲಿನಕ್ಸ್ ನಲ್ಲಿ ಕನ್ನಡ ಬಳಸುವುದು ಹೇಗೆ ಎಂಬುದನ್ನು ತೋರಿಸಿಕೊಡಲಿದ್ದಾರೆ.

ಗ್ನು/ಲಿನಕ್ಸ್ ಹಬ್ಬದ ಮೊದಲ ಆವೃತ್ತಿ ಇದೇ ವರ್ಷ ಏಪ್ರಿಲ್ ತಿಂಗಳಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ನಡೆಯಿತು. ಸಂಪದ ಸಮುದಾಯದ ಗ್ನು/ಲಿನಕ್ಸ್ ಆಸಕ್ತರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸುಮಾರು ೩೭೭ ಕ್ಕೂ ಹೆಚ್ಚಿನ ಜನ ನೋಂದಾಯಿಸಿಕೊಂಡಿದ್ದರು. ಇವರಲ್ಲಿ ಎನ್.ಜಿ.ಒಗಳು, ಸರ್ಕಾರಿ ಇಲಾಖೆಗಳಿಂದ ಹಲವರು, ವೃತ್ತಿಪರರು, ವಿಧ್ಯಾರ್ಥಿಗಳು, ಜನಸಾಮಾನ್ಯರು ಹೀಗೆ ಎಲ್ಲರೂ ಭಾಗವಹಿಸಿದ್ದರು.

ಕಂಪ್ಯೂಟರ್ ಬಳಸುವ ಎಲ್ಲರಿಗೂ ಈ ಹಬ್ಬಕ್ಕೆ ಮುಕ್ತ ಅಹ್ವಾನವಿದೆ. ಈ ಬಾರಿ ಹಬ್ಬದಲ್ಲಿ ಸ್ವತಂತ್ರ ತಂತ್ರಾಂಶದ ಕುರಿತು ನಿಮ್ಮೊಂದಿಗೆ ಮಾಹಿತಿ ಹಂಚಿಕೊಳ್ಳುತ್ತೇವೆ. ಹಾಗೂ ದಿನಬಳಕೆಯ ಹಲವಾರು ಮುಕ್ತ ತಂತ್ರಾಂಶದ ಅಪ್ಲ್ಲಿಕೇಷನ್ನುಗಳನ್ನು ಪರಿಚಯಿಸಿ ಬಳಸುವ ವಿಧಾನವನ್ನು ತೋರಿಸಿಕೊಡುತ್ತೇವೆ. ಕಂಪ್ಯೂಟರಿನಲ್ಲಿ ಕನ್ನಡದ ಬಳಕೆಯ ಬಗ್ಗೆ ತಿಳಿಸಿಕೊಡುತ್ತೇವೆ.

ಪೈರೇಟೆಡ್/ ಪ್ರೊಪ್ರೈಟರಿ ತಂತ್ರಾಂಶಗಳ ಬಳಕೆಯಿಂದ ಸೊರಗಿ, ವೈರಸ್ಸುಗಳ ತೊಂದರೆಗಳು ಅನುಭವಿಸಿದ್ದವರಿಗೆ ಆ ತೊಂದರೆಗಳಿಂದ ಮುಕ್ತರಾಗಲು ಇದು ಸದವಕಾಶವಾಗಬಹುದು.

ಬೆಂಗಳೂರಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ನಡೆದ ಮೊದಲ ಆವೃತ್ತಿಗೆ ಸಿಕ್ಕ ಪ್ರತಿಕ್ರಿಯೆ ಮತ್ತಷ್ಟು ಜನರಿಗೆ ಮುಕ್ತ ಹಾಗೂ ಸ್ವತಂತ್ರ ತಂತ್ರಾಂಶದ ಬಗ್ಗೆ ತಿಳಿಸುಕೊಡುವ ಉತ್ಸಾಹವನ್ನು ಮೂಡಿಸಿದೆ. ಕರ್ನಾಟಕದ ಎಲ್ಲ ಊರುಗಳಲ್ಲೂ ಈ ಮಾಹಿತಿ ತಲುಪಿಸಬೇಕು ಎಂಬ ಮಹತ್ವದ ಉದ್ದೇಶದಿಂದ ಈ ಬಾರಿ ಮೈಸೂರಿನಲ್ಲಿ ಗ್ನು/ಲಿನಕ್ಸ್ ಹಬ್ಬವನ್ನಾಚರಿಸಲಿದ್ದೇವೆ. ಮೈಸೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಐನ್‍ಸ್ಟೈನ್ ಆಡಿಟೋರಿಯಂ ನಲ್ಲಿ ಈ ಬಾರಿಯ ಲಿನಕ್ಸ್ ಹಬ್ಬ ನಡೆಯಲಿದೆ. ಆಸಕ್ತರು ಸೈಟಿನಲ್ಲಿ ನೋಂದಾಯಿಸಿಕೊಳ್ಳಬಹುದು

Similar questions