Speech on save nature in kannada paresara samrakshne
Answers
Answer:
search it on Google u'll find lots of answers there.
Answer:
ಪ್ರಕೃತಿ ಮನುಷ್ಯನ ಜೀವನಕ್ಕೆ ಏನ್ನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ. ಇಂತ ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೇದುರೆ ನಡೆಯಲಿದೆ. ಇದು ನಡೆಯಬಾರದೆಂದರೆ ಇಂದಿನಿಂದಲೆ ಪರಿಸರದ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ಪರಿಸರದ ಸಂರಕ್ಷಣೆಗಾಗಿ ನಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತುವ ಅವಶ್ಯಕತೆ ಇಲ್ಲ. ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಅದೇ ಪರಿಸರ ಉಳಿವಿಗೆ ಸಹಾಯಕವಾಗುತ್ತದೆ.
ನಿಸರ್ಗದ ಜೊತೆ ಬೆರೆತು ಬಾಳಿದರೆ ಪರಿಸರದ ಮೇಲೆ ದುಷ್ಪರಿಣಾಮ ಬೀರುವ, ಪರಿಸರದ ಉಳಿವಿಗೆ ಪೂರಕವಾಗುವ ವಿಷಯಗಳ ಬಗ್ಗೆ ನಮ್ಮ ಸಾಮಾನ್ಯ ಜ್ಞಾನ ತಾನಾಗಿಯೇ ಬೆಳೆಯುತ್ತದೆ. ಆದರೆ ಅದು ಅಷ್ಟು ಸುಲಭವಲ್ಲ, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಆವಿಷ್ಕರದಿಂದ ಇಂದಿನ ಮಾನವನ ಜೀವನ ಹಾಗೂ ಚಟುವಟಿಕೆಗಳು ಅತ್ಯಂತ ಸಂಕೀರ್ಣವಾಗಿವೆ. ಇದರಿಂದ ಹೆಚ್ಚಿನ ಮನುಷ್ಯರು ಪ್ರಕೃತಿಯಿಂದ ದೂರಾಗಿ ವಿವಿಧ ಅನೈಸರ್ಗಿಕ ಚಟುವಟಿಕೆಗಳಲ್ಲಿ ಕಾಲಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ,