History, asked by vipul6655, 1 year ago

Swachbharat speech in kannada easy

Answers

Answered by nityam6
0
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
Similar questions