Hindi, asked by adityaparvinaikar, 4 months ago

swaraj paksha sthapana In kannada essay​

Answers

Answered by Anonymous
12

ಮೋತಿಲಾಲ್ ನೆಹರು ಮತ್ತು ಚಿತ್ತರಂಜನ್ ದಾಸ್ ಸ್ವರಾಜ್ ಪಕ್ಷವನ್ನು ಹುಟ್ಟುಹಾಕಿದರು. ಬಹುತೇಕ ರಾಷ್ಟ್ರೀಯವಾದಿಗಳು ಚಳುವಳಿ ನಿಲ್ಲಿಸಿದ ಕಾರಣಕ್ಕೆ ಅಸಮ್ಮ್ತತಿ ತೋರಿಸಿ ಬಹಳ ದುಃಖಿತರಾದರು. ಇತಿಹಾಸಕಾರರ ಮತ್ತು ವಿಮರ್ಶಕರ ಪ್ರಕಾರ ಈ ಚಳುವಳಿಯು ಬ್ರಿಟಿಷ್ ಆಡಳಿತದ ಮೂಳೆ ಮುರಿಯುವಲ್ಲಿ ಸಾಕಷ್ಟು ಸಫಲವಾಯಿತು. ಬಹುಶಃ ೧೯೪೭ರ ವರೆಗೆ ಭಾರತೀಯರ ಹೋರಾಡಿದ ಸ್ವಾತಂತ್ರ್ಯಕ್ಕೆ ಇದರ ಕೊಡುಗೆಯೂ ಇತ್ತು. ಆದರೆ ಅನೇಕ ಇತಿಹಾಸಕಾರರು ಮತ್ತು ರಾಷ್ಟ್ರೀಯ ನಾಯಕರು ಗಾಂಧೀಜಿಯವರ ನಿರ್ಧಾರ ಸರಿಯಾದದ್ದೆಂದು ನಂಬುತ್ತಾರೆ. ಗಾಂಧೀಜಿಯವರು ಚಳುವಳಿಯನ್ನು ನಿಲ್ಲಿಸದೇ ಹೋಗಿದ್ದರೆ ಭಾರತವು ಬಂಡುಕೋರರ ದಂಗೆಯ ಮಟ್ಟಕ್ಕೆ ಇಳಿದುಹೋಗಿ ಸಾಮಾನ್ಯ ಜನರನ್ನು ದೂರ ಮಾಡುತ್ತಿತ್ತು. ಅಹಿಂಸೆಯ ತತ್ವವನ್ನು ಎತ್ತಿ ಹಿಡಿದಿದ್ದರಿಂದ ಎಷ್ಟೋ ಸಾಮಾನ್ಯ ನಾಗರಿಕರು ಹೆಮ್ಮೆಯಿಂದ ಮತ್ತು ಗೌರವಾತ್ಮಕವಾಗಿ ಸಾವು-ನೋವು ಮಾಡದೇ ಸ್ವಾತಂತ್ರ್ಯಕ್ಕಾಗಿ ಹೋರಾಡಲು ಅನುವು ಮಾಡಿಕೊಟ್ಟಿತು.

Similar questions