World Languages, asked by shravyapathoor, 2 months ago

ಕಾಲಗಳು ಮತ್ತು ಅದರ ಉದಾಹರಣೆ
This question for kannada lover don't spam​

Answers

Answered by Anonymous
33

Answer:

ಕಾಲಗಳಲ್ಲಿ ಮುಕ್ತವಾಗಿ ಮೂರು ವಿಧ

  • ವರ್ತಮಾನ ಕಾಲ
  • ಭವಿಷ್ಯತ್ ಕಾಲ
  • ಭೂತ ಕಾಲ

ವರ್ತಮಾನ ಕಾಲ:

ವರ್ತಮಾನ ಕಾಲದ ಕ್ರಿಯಾರೂಪ “ಕ್ರಿಯೆಯು ಈಗ ನಡೆಯುತ್ತಿದೆ ಎಂಬುದನ್ನು ಸೂಚುಸುವ ಕ್ರಿಯಾಪದವು ವರ್ತಮಾನ ಕಾಲದ ಕ್ರಿಯಾಪದವೆನಿಸುವುದು.” ವರ್ತಕಾಲದಲ್ಲಿ ಧಾತುವಿಗೂ , ಅಖ್ಯಾತ ಪ್ರತ್ಯಯಕ್ಕೂ ನಡುವೆ “ಉತ್ತ” ಎಂಬ ಕಾಲ ಸೂಚಕ ಪ್ರತ್ಯಯವೂ ಉರುವುದು.

ಉದಾ :

ಧಾತು + ಕಾ.ಸೂ + ಅಖ್ಯಾತ =ಕ್ರಿಯಾಪದ ಪ್ರತ್ಯಯ ಪ್ರತ್ಯಯ ಏ. ವಚನ ಬ. ವಚನಹೊಗು +ಉತ್ತ + ಆನೆ =ಹೋಗುತ್ತಾನೆ – ತ್ತಾರೆ ಹೊಗು + ಉತ್ತ + ಆಳೆ = ಹೋಗುತ್ತಾಳೆ – ತ್ತಾರೆ ಹೋಗು + ಉತ್ತ + ಆದೆ = ಹೋಗುತ್ತದೆ – ತ್ತವೆ ಹೋಗು +ಉತ್ತ + ಈಯ = ಹೋಗುತ್ತೀಯೆ – ತ್ತೀರಿ ಹೋಗು + ಉತ್ತ + ಏನೆ = ಹೋಗುತ್ತೇನೆ – ತ್ತೇವೆ

ಭೂತ ಕಾಲ:

ಭೂತ ಕಾಲ ಕ್ರಿಯಾರೂಪ ಕ್ರಿಯೆಯ ಹಿಂದೆ ನೆಡೆದಿದೆ ಎಂಬುದನ್ನು ಸೂಚಿಸುವುದೇ ಭೂತಕಾಲ- ಭೂತಕಾಲದಲ್ಲಿ ಧಾತುವಿಗೂ, ಅಖ್ಯಾತ ಪ್ರತ್ಯಯಗಳ ನಡುವೆ “ದ” ಎಂಬ ಕಾಲ ಸೂಚಕ.ಪ್ರತ್ಯಯವು ಬರುವುದು”

ಉದಾ :

ತಿಳಿ – ಇದು ಒಂದು ಧಾತು ಶಬ್ಧಧಾತು + ಕಾ . ಸೂ ಪ್ರ + ಅಖ್ಯಾತ ಪ್ರ = ಕ್ರಿಯಾಪದ ಏ. ವ ಬಹುವಚನ ತಿಳಿ + ದ + ಅನು = ತಿಳಿದನು ತಿಳಿದರುತಿಳಿ + ದ + ಅಳು = ತಿಳಿದಳು ತಿಳಿದರು ತಿಳಿ + ದ + ಇತು = ತಿಳಿಯಿತು ತಿಳಿದವುತಿಳಿ + ದ + ಎ = ತಿಳಿದೆ ತಿಳಿದಿರಿ ತಿಳಿ + ದ + ಎನು = ತಿಳಿದೆನು ತಿಳಿದೆವು

ಭವಿಷ್ಯತ್ ಕಾಲ:

ಭವಿಷ್ಯತ್ ಕಾಲದ ಕ್ರಿಯಾರೂಪ ಕ್ರಿಯೆಯು ಮುಂದೆ ನಡೆಯುವುದೆಂಬುದನ್ನು ಸೂಚಿಸುವುದೆ ಭವಿಷ್ಯತ್ ಕಾಲ .ಭವಿಷ್ಯತ್ ಕಾಲದಲ್ಲಿ ಧಾತುವಿಗೂ ಹಾಗೂ ಅಖ್ಯಾತ ಪ್ರತ್ಯಯಗಳ ನಡುವೆ “ವ” ಅಥವ “ಉವ” ಎಂಬ ಕಾಲಸೂಚಕ ಪ್ರತ್ಯಯಗಳು ಬರುವುದು.

ಉದಾ :

ಕೊಡು – ಇದು ಒಂದು ಧಾತು ಶಬ್ಧಧಾತು + ಕಾ .ಸೂ + ಅಖ್ಯಾತ = ಕ್ರಿಯಾಪದ ಪ್ರತ್ಯಯ ಪ್ರತ್ಯಯ ಏ.ವಚನ ಬಹುವಚನ ಕೊಡು + ವ + ಅನು = ಕೊಡುವನು ಕೊಡುವರು ಕೊಟು + ವ + ಅಳು = ಕೊಡುವಳು ಕೊಡುವರು ಕೊಡು + ವ + ಅದು = ಕೊಡುವುದು ಕಡುವುದು ಕೊಡು + ವ + ಎ = ಕೊಡುವೆ ಕೊಡುವಿರಿ ಕೊಡು + ವ + ಎನು = ಕೊಡುವೆನು ಕೊಡುವೆವು.

hope it helps..✔️

Answered by Anonymous
11

Answer:

Answer:

ಕಾಲಗಳಲ್ಲಿ ಮುಕ್ತವಾಗಿ ಮೂರು ವಿಧ

ವರ್ತಮಾನ ಕಾಲ

ವರ್ತಮಾನ ಕಾಲಭವಿಷ್ಯತ್ ಕಾಲ

ವರ್ತಮಾನ ಕಾಲಭವಿಷ್ಯತ್ ಕಾಲಭೂತ ಕಾಲ

ವರ್ತಮಾನ ಕಾಲ:

ವರ್ತಮಾನ ಕಾಲದ ಕ್ರಿಯಾರೂಪ “ಕ್ರಿಯೆಯು ಈಗ ನಡೆಯುತ್ತಿದೆ ಎಂಬುದನ್ನು ಸೂಚುಸುವ ಕ್ರಿಯಾಪದವು ವರ್ತಮಾನ ಕಾಲದ ಕ್ರಿಯಾಪದವೆನಿಸುವುದು.” ವರ್ತಕಾಲದಲ್ಲಿ ಧಾತುವಿಗೂ , ಅಖ್ಯಾತ ಪ್ರತ್ಯಯಕ್ಕೂ ನಡುವೆ “ಉತ್ತ” ಎಂಬ ಕಾಲ ಸೂಚಕ ಪ್ರತ್ಯಯವೂ ಉರುವುದು.

ಉದಾ :

ಧಾತು + ಕಾ.ಸೂ + ಅಖ್ಯಾತ =ಕ್ರಿಯಾಪದ ಪ್ರತ್ಯಯ ಪ್ರತ್ಯಯ ಏ. ವಚನ ಬ. ವಚನಹೊಗು +ಉತ್ತ + ಆನೆ =ಹೋಗುತ್ತಾನೆ – ತ್ತಾರೆ ಹೊಗು + ಉತ್ತ + ಆಳೆ = ಹೋಗುತ್ತಾಳೆ – ತ್ತಾರೆ ಹೋಗು + ಉತ್ತ + ಆದೆ = ಹೋಗುತ್ತದೆ – ತ್ತವೆ ಹೋಗು +ಉತ್ತ + ಈಯ = ಹೋಗುತ್ತೀಯೆ – ತ್ತೀರಿ ಹೋಗು + ಉತ್ತ + ಏನೆ = ಹೋಗುತ್ತೇನೆ – ತ್ತೇವೆ

ಭೂತ ಕಾಲ:

ಭೂತ ಕಾಲ ಕ್ರಿಯಾರೂಪ ಕ್ರಿಯೆಯ ಹಿಂದೆ ನೆಡೆದಿದೆ ಎಂಬುದನ್ನು ಸೂಚಿಸುವುದೇ ಭೂತಕಾಲ- ಭೂತಕಾಲದಲ್ಲಿ ಧಾತುವಿಗೂ, ಅಖ್ಯಾತ ಪ್ರತ್ಯಯಗಳ ನಡುವೆ “ದ” ಎಂಬ ಕಾಲ ಸೂಚಕ.ಪ್ರತ್ಯಯವು ಬರುವುದು”

ಉದಾ :

ತಿಳಿ – ಇದು ಒಂದು ಧಾತು ಶಬ್ಧಧಾತು + ಕಾ . ಸೂ ಪ್ರ + ಅಖ್ಯಾತ ಪ್ರ = ಕ್ರಿಯಾಪದ ಏ. ವ ಬಹುವಚನ ತಿಳಿ + ದ + ಅನು = ತಿಳಿದನು ತಿಳಿದರುತಿಳಿ + ದ + ಅಳು = ತಿಳಿದಳು ತಿಳಿದರು ತಿಳಿ + ದ + ಇತು = ತಿಳಿಯಿತು ತಿಳಿದವುತಿಳಿ + ದ + ಎ = ತಿಳಿದೆ ತಿಳಿದಿರಿ ತಿಳಿ + ದ + ಎನು = ತಿಳಿದೆನು ತಿಳಿದೆವು

ಭವಿಷ್ಯತ್ ಕಾಲ:

ಭವಿಷ್ಯತ್ ಕಾಲದ ಕ್ರಿಯಾರೂಪ ಕ್ರಿಯೆಯು ಮುಂದೆ ನಡೆಯುವುದೆಂಬುದನ್ನು ಸೂಚಿಸುವುದೆ ಭವಿಷ್ಯತ್ ಕಾಲ .ಭವಿಷ್ಯತ್ ಕಾಲದಲ್ಲಿ ಧಾತುವಿಗೂ ಹಾಗೂ ಅಖ್ಯಾತ ಪ್ರತ್ಯಯಗಳ ನಡುವೆ “ವ” ಅಥವ “ಉವ” ಎಂಬ ಕಾಲಸೂಚಕ ಪ್ರತ್ಯಯಗಳು ಬರುವುದು.

ಉದಾ :

ಕೊಡು – ಇದು ಒಂದು ಧಾತು ಶಬ್ಧಧಾತು + ಕಾ .ಸೂ + ಅಖ್ಯಾತ = ಕ್ರಿಯಾಪದ ಪ್ರತ್ಯಯ ಪ್ರತ್ಯಯ ಏ.ವಚನ ಬಹುವಚನ ಕೊಡು + ವ + ಅನು = ಕೊಡುವನು ಕೊಡುವರು ಕೊಟು + ವ + ಅಳು = ಕೊಡುವಳು ಕೊಡುವರು ಕೊಡು + ವ + ಅದು = ಕೊಡುವುದು ಕಡುವುದು ಕೊಡು + ವ + ಎ = ಕೊಡುವೆ ಕೊಡುವಿರಿ ಕೊಡು + ವ + ಎನು = ಕೊಡುವೆನು ಕೊಡುವೆವು.

ಧನ್ಯವಾದಗಳು!

Similar questions