English, asked by sahilshailsahil, 24 days ago

translate any one short story from Kannada into English​

Answers

Answered by gil0007
0

Kannada:

ಬೆಳಕಿನ ವಿಚಾರದಲ್ಲಿನಾನೇ ಶ್ರೇಷ್ಠ, ನಾನೇ ಶ್ರೇಷ್ಠ' ಅನ್ನುವ ತರ್ಕಗಳು ದಿನೇ ದಿನೇ ದೇವಲೋಕಕ್ಕೆ ಬರತೊಡಗಿದವು. ಸೂರ್ಯ, ಚಂದ್ರ, ನಕ್ಷತ್ರಗಳು ಪ್ರತಿನಿತ್ಯ ಇದೇ ವಿಷಯದ ಬಗ್ಗೆ ಸಂಬಂಧಿಸಿದವರ ಮೂಲಕ ತಮ್ಮನ್ನೇ ಶ್ರೇಷ್ಠರೆಂದು ಗುರುತಿಸಬೇಕು' ಅನ್ನುವ ಬಲವಂತ ಹೇರತೊಡಗಿದವು. ಯಾರನ್ನು ತಾನು ಶ್ರೇಷ್ಠನೆಂದು ಗುರುತಿಸಬೇಕೆಂದು ಬ್ರಹ್ಮನಿಗೆ ಗಲಿಬಿಲಿಯುಂಟಾಯಿತು. ಈ ವಿಚಾರದಲ್ಲಿಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಿ ತುರ್ತು ಸಭೆ ಕರೆದನು.ಸಭೆಗೆ ಇಂದ್ರಾದಿಗಳು ಸೇರಿದಂತೆ ಎಲ್ಲಾದೇವತೆಗಳು ಹಾಜರಿದ್ದರು. ಸೂರ್ಯ, ಚಂದ್ರ ಹೀಗೆ ಯಾರಾರ‍ಯರು ಸ್ಪರ್ಧೆಯಲ್ಲಿಇದ್ದರೋ ಅವರಿಗೆಲ್ಲಾಕರೆ ಹೊಯಿತು. ಎಲ್ಲರೂ ಬಂದು ಸೇರಿದಾಗ ಸಭೆ ಆರಂಭವಾಯಿತು. ಭೂಮಿ ಕಡೆಯಿಂದ ಮಿಂಚುಹುಳ ಸ್ಪರ್ಧೆಗೆ ಹೋಗಿತ್ತು. ಭೂಮಿಯಲ್ಲಿಬೆಳಕಿಗೆ ಪ್ರತಿನಿಧಿ ನೀನು ಒಬ್ಬನೇನಾ, ಮತ್ಯಾರು ಇಲ್ಲವೇ ಹಣತೆ ಯಾಕೆ ಬಂದಿಲ್ಲಅಂತ ಸಭೆಯಲ್ಲಿಕೇಳಲಾಯಿತು. ಆಗ ಮಿಂಚುಹುಳವು ಹಣತೆಯನ್ನು ನಾನು ಕರೆದೆ. ಆದರೆ ಹಣತೆ ನಾನು ಸ್ಪರ್ಧಿಸಲು ಸೂಕ್ತವಾದವನೊ, ಇಲ್ಲವೊ ಗೊತ್ತಿಲ್ಲ. ನೀವು ಹೋಗಿ ಬನ್ನಿ' ಅಂತ ಹೇಳಿ ಕಳಿಸಿತು ಎಂದಿತು.ಬ್ರಹ್ಮನಿಗೆ ಈ ಸಭೆಯಲ್ಲಿಹಣತೆ ಇರುವುದು ಸೂಕ್ತವೆನ್ನಿಸಿ ತುರ್ತಾಗಿ ಅದನ್ನು ಕರೆಯಿಸಿತು. ಸಭೆಯಲ್ಲಿಮೊದಲು ವಾದಿಸುವ ಮತ್ತು ಹಕ್ಕು ಮಂಡಿಸುವ ಅಧಿಕಾರವನ್ನು ಸೂರ್ಯನಿಗೆ ನೀಡಲಾಯಿತು. ಸೂರ್ಯ, ನನಗೆ ಪ್ರತಿಸ್ಪರ್ಧಿಯೇ ಇಲ್ಲ. ಈ ಸಭೆಯ ಅವಶ್ಯಕತೆಯೂ ಇರಲಿಲ್ಲ. ನಾನು ಇಲ್ಲದ ಜಗತ್ತೇ ಇಲ್ಲ. ಜೀವನ ನಡೆಯುವುದು ನನ್ನ ಬೆಳಕಿನಿಂದನೇ' ಎಂದು ಹೇಳಿ ಅಹಂನಿಂದ ಎಲ್ಲರ ಕಡೆ ನೋಡಿತು.ಆನಂತರ ಚಂದ್ರ, ಈ ಸೂರ್ಯ ಎಲ್ಲಾಕಾಲದಲ್ಲೂಇರವವನಲ್ಲ. ಹಗಲು ಮಾತ್ರ ಅವನ ಕೆಲಸ. ರಾತ್ರಿ ನಾನು ಇಲ್ಲದೆ ಬದುಕಿಲ್ಲ. ಕವಿಗಳಿಗೆ, ಪ್ರೇಮಿಗಳಿಗೆ ನನ್ನಷ್ಟು ಸಹಾಯ ಮಾಡಿದವರು ಯಾರೂ ಇಲ್ಲ. ನಾನು ಸೂರ್ಯನಷ್ಟು ಪ್ರಖರವಾದ ಬಿಸಿಲು ನೀಡಿ ಜನರಿಗೆ ತೊಂದರೆ ಕೊಡುವುದಿಲ್ಲ' ಎಂದು ವಾದಿಸಿತು. ನಕ್ಷತ್ರಗಳು ಸೂರ್ಯನ ಬೆಳಕು ಹಗಲು ಮಾತ್ರ ಮತ್ತು ಚಂದ್ರ ತಿಂಗಳಲ್ಲಿಕೆಲವು ದಿನ ಮಾತ್ರ. ಆದರೆ ನಾವು ರಾತ್ರಿಯಲ್ಲಿಯಾವತ್ತೂ ಇರ್ತೀವಿ. ನಮ್ಮ ಬೆಳಕು ಅವರಿಗೆ ಚಿಕ್ಕದಿರಬಹುದು. ಆದರೆ ಅಷ್ಟರಲ್ಲೇ ಅವರಿಗೆ ಹಾದಿ ತೋರಿಸುತ್ತೀವಿ. ಮಕ್ಕಳಿಗೂ ನಮ್ಮನ್ನು ಕಂಡರೆ ಅಕ್ಕರೆ' ಅಂತ ಹೇಳಿದವು. ಮಿಂಚುಹುಳ ಕೂಡ ನಾನು ಸಣ್ಣವನಾದರೂ ಯಾರ

English:

The logic of light, I am the greatest, in the light of the light came into the world every day. The Sun, the Moon, and the stars each have to recognize themselves as superior by those who are related on the same matter the force of whom the Brahman has the merit of whom he is to be recognized.

Similar questions