CBSE BOARD X, asked by kartikgavimath, 3 months ago

valasigara samasye essay in kannada​

Answers

Answered by nasirkhan38470
0

Answer:

Explanation:

ಬೆಂಗಳೂರು: ಅಕ್ರಮ ವಲಸಿಗರ ಸಮಸ್ಯೆಗೆ ಪರಿಹಾರ ಸೂಚಿಸುವ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ)ನ ನಿಯಮಾವಳಿಗಳನ್ನು ರಾಜ್ಯದಲ್ಲೂ ಜಾರಿಗೆ ತರಲು ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಸಾಂ ರಾಜ್ಯದಲ್ಲಿ ಎನ್.ಆರ್.ಸಿ. ಜಾರಿಗೊಳಿಸಲು ತೀರ್ಮಾನಿಸಿದ್ದು, ರಾಜ್ಯದಲ್ಲೂ ಇದನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವರ ಜತೆಯೂ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

ಬೆಂಗಳೂರಿನಲ್ಲಿ ಬಂಗ್ಲಾದೇಶೀಯರು ಸೇರಿದಂತೆ ಹಲವು ಮಂದಿ ವಲಸಿಗರಿದ್ದಾರೆ. ಅವರ ಚಟುವಟಿಕೆಗಳ ಮೇಲೆ ನಿಗಾ ಇಡುವ ಅಗತ್ಯವಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.ಬೆಂಗಳೂರು(ಜುಲೈ 26): ಮೈತ್ರಿ ಪಕ್ಷಗಳ ಶಾಸಕರು ಬಿಜೆಪಿಗೆ ಬಂದು ಮಂತ್ರಿಭಾಗ್ಯ ಪಡೆದಿದ್ದಾರೆ. ಹಲವರಿಗೆ ಇದು ಮೊದಲನೇ ಮಂತ್ರಿಗಿರಿ. ಈ ಹಿನ್ನೆಲೆಯಲ್ಲಿ ಈ ವಲಸಿಗರು ಮಂತ್ರಿಗಳಾಗಿ ಹೇಗೆ ಕಾರ್ಯನಿರ್ವಹಿಸಿದ್ದಾರೆ ಎಂಬದರ ಒಂದು ಅವಲೋಕನ ಇಲ್ಲಿದೆ. ರಮೇಶ್ ಜಾರಕಿಹೊಳಿ, ಎಸ್.ಟಿ. ಸೋಮಶೇಖರ್, ಡಾ. ಸುಧಾಕರ್, ಬಿ.ಸಿ. ಪಾಟೀಲ್, ಶ್ರೀಮಂತ ಪಾಟೀಲ್, ನಾರಾಯಣಗೌಡ, ಆನಂದ್ ಸಿಂಗ್ ಅವರ ಇಲಾಖೆಗಳ ಕಾರ್ಯಸಾಧನೆ ಮತ್ತು ವೈಫಲ್ಯಗಳ ಪಟ್ಟಿ ಇಲ್ಲಿದೆ:

Similar questions