India Languages, asked by bhavanipraveen883, 7 months ago


VII. ಸ್ವಂತ ವಾಕ್ಯ ಮಾಡಿರಿ.
1. ಪುಣ್ಯಕ್ಷೇತ್ರ
2. ಪ್ರಶಾಂತ
3, ನಿರ್ಮಿತ
4. ಐತಿಹಾಸಿಕ​

Answers

Answered by vishwanath02
2

Answer:

ಏಷ್ಯ ಖಂಡದಲ್ಲಿಯೇ ಅತಿ ಎತ್ತರದ(57 ಅಡಿ)ಮತ್ತು ಭಾರತದ ಅತಿ ಎತ್ತರದ ಏಕಶಿಲಾ ವಿಗ್ರಹಗಳಲ್ಲಿಯೇ ದೊಡ್ಡದಾದ ಗೊಮ್ಮಟನ ಶಿಲೆಯಿರುವ ಶ್ರವಣಬೆಳಗೊಳ ಪ್ರಸಿದ್ಧ ಜೈನ ಪುಣ್ಯಕ್ಷೇತ್ರ. 2ಮದ್ದೂರಿನ ಹತ್ತಿರದಲ್ಲಿರುವ ಶಿವಪುರದಲ್ಲಿ 1938 ರಲ್ಲಿ ಧ್ವಜ ಸತ್ಯಾಗ್ರಹ ನಡೆಯಿತು ಮತ್ತು ಮ್ಯೆಸೂರು ಕಾಂಗ್ರೆಸ್ಸಿನ ಪ್ರಥಮ ಅಧಿವೇಶನ ನಡೆಯಿತು. ಈ ಹಿನ್ನೆಲೆಯಲ್ಲಿ ಸತ್ಯಾಗ್ರಹ ಸೌಧ ಪ್ರಮುಖ ಐತಿಹಾಸಿಕ ಸ್ಥಳವಾಗಿದೆ.

Similar questions