India Languages, asked by vaishnavikalesh2539, 22 days ago

What does the kannada gade ಕಾಯಕವೇ ಕೈಲಾಸ mean?

Answers

Answered by MePragna
12

ಕಾಯಕವೇ ಕೈಲಾಸ

  • ಹನ್ನೆರಡನೆಯ ಶತಮಾನದಲ್ಲೇ ಶಿವಶರಣರು 'ಕಾಯಕವೇ ಕೈಲಾಸ’, ಎಂದು ದುಡಿಮೆಯ ಮಹತ್ವವನ್ನು ಸಾರಿದರು. ಕಾಯಕ ಎಂದರೆ ’ಪ್ರತಿಯೊಬ್ಬ ವ್ಯಕ್ತಿಯು ಏನಾದರೊಂದು ದೈಹಿಕ ಶ್ರಮದ ಮೂಲಕ ಸಂಪಾದನೆ ಮಾಡಿ ಜೀವನ ನಡೆಸಬೇಕು’ ಸೋಮಾರಿಯಾಗಿ ಕಾಲಕಳೆಯದೆ ಕಷ್ಟಪಟ್ಟು ದುಡಿದು ಬದುಕುವುದರಿಂದ ಹಣ ಸಂಪಾದನೆ ಸಾಧ್ಯ. ಕೂತು ಉಣ್ಣುವವನಿಗೆ ಕುಡುಕೆ ಹೊನ್ನೂ ಸಾಲದು ಎಂಬಂತೆ ಇರುವ ಆಸ್ತಿ ಕರಗಿದ ಮೇಲೆ ಕಷ್ಟ ಪಡಬೇಕಾಗುತ್ತದೆ. ಆದ್ದರಿಂದ ಕಷ್ಟಪಟ್ಟರೆ ಸುಖವಿದೆ ಎಂಬುದು ಈ ಗಾದೆಯ ಆಶಯವಾಗಿದೆ.

___________________________

Similar questions