India Languages, asked by Anonymous, 9 hours ago

ಯಾಕೆ ಜಿ ಎಸ್ ಶಿವರುದ್ರಪ್ಪ ಅವರನ್ನು ರಾಷ್ಟ್ರ ಕವಿ ಎಂದು ಕರೆಯುತ್ತಾರೆ. why g s shivarudrappa was called as national poet ?
please answer perfect report will be sent if u touch my question without knowing answer or knowing language no spamming plz
language-kannada

Answers

Answered by mahimamallyaH
0

Answer:

ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ ಎಸ್ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ. ಗೋವಿಂದ ಪೈ, ಕುವೆಂಪು ನಂತರ 'ರಾಷ್ಟ್ರಕವಿ' ಗೌರವಕ್ಕೆ ಪಾತ್ರರಾದವರು. ನವೆಂಬರ್ ೧, ೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು.

Explanation:

Thank u

Similar questions