write a few sentences about turist destination and it's importance in karnataka in kannada language
Answers
Answer:
sorry
Explanation:
ffhklots gjkkudah
Answer:
ಕರ್ನಾಟಕವನ್ನು ಬಹುಕಾಲದವರೆವಿಗೆ ಆಳಿದವರಲ್ಲಿ ಹೊಯ್ಸಳರೂ ಪ್ರಮುಖರು. ಕದಂಬರು ಮತ್ತು ಚಾಲುಕ್ಯರಂತೆ ಇವರೂ ಸಹ ಕನ್ನಡನಾಡಿನಾದ್ಯಂತ ಅನೇಕ ದೇವಾಲಯಗಳನ್ನು ನಿರ್ಮಿಸಿದರು. ಕನ್ನಡನಾಡಿನಲ್ಲಿ ಸುಮಾರು ೯೨ ದೇವಾಲಯಗಳನ್ನು ಹೊಯ್ಸಳರು ನಿರ್ಮಿಸಿದ್ದಾರೆ. ಇದರಲ್ಲಿ ಸುಮಾರು ೪೦ ದೇವಾಲಯಗಳು ಹೊಯ್ಸಳರ ರಾಜಕೀಯ ಕಾರ್ಯಕ್ಷೇತ್ರವಾಗಿದ್ದ ಹಾಸನ ಜಿಲ್ಲೆಯೇ ಇವೆ. ಅವುಗಳಲ್ಲಿ ಮುಖ್ಯವಾದುದು ಬೇಲೂರು ಮತ್ತು ಹಳೆಬೀಡುದೇವಾಲಯಗಳು. ದ್ರಾವಿಡ ಮತ್ತು ನಾಗರ ಶೈಲಿಯ ಮಿಶ್ರಣವನ್ನು ಹೊಯ್ಸಳ ವಾಸ್ತುಶೈಲಿಯಲ್ಲಿ ನಾವು ಕಾಣಬಹುದು. ಕೆಲವು ಪಾಶ್ಚಾತ್ಯ ಪಂಡಿತರು, ವಿದ್ವಾಂಸರು ಚಾಲುಕ್ಯರ ವಾಸ್ತುಶೈಲಿಗೆ ಕೊಟ್ಟ ಮಹತ್ವವನ್ನು ಹೊಯ್ಸಳ ಶೈಲಿಗೆ ಕೊಡದೆ ಚಾಲುಕ್ಯ ಸಂಸ್ಕೃತಿಯೊಳಗೆ ಇದನ್ನೂ ಸೇರಿಸಿ ಬದಿಗಿರಿಸಿದ್ದಾರೆ.
ನಾವು, ನೀವೆಲ್ಲ ಪಿರಮಿಡ್ ಅನ್ನು ಸಾಮಾನ್ಯವಾಗಿ ನೋಡಿಯೆ ನೋಡಿರುತ್ತೇವೆ. ಇದರ ಆಕಾರವೆ ಒಂದು ಆಕರ್ಷಕ ರೀತಿಯಲ್ಲಿರುವುದರಿಂದ ಜನರನ್ನು ಸ್ವಾಭಾವಿಕವಾಗಿ ಸೆಳೆಯುತ್ತದೆ. ಆದರೆ ಪಿರಮಿಡ್ ರೀತಿಯಲ್ಲೆ ಇತ್ತ ಪಿರಮಿಡ್ಡೂ ಅಲ್ಲದೆ ಅತ್ತ ನಿಖರವಾದ ದೇವಾಲಯ ಗೋಪುರದಂತೆಯೂ ಇರದೆ ಆದರೂ ವಿಶೇಷ ರಚನೆಗಳಿಂದ ಜನರನ್ನು ಆಕರ್ಷಿಸುವ ದೇವಾಲಯವೊಂದಿದೆ. ಹೌದು, ಆ ದೇವಾಲಯವೆ ಗಳಗನಾಥೇಶ್ವರ ದೇವಾಲಯ. ಗಳಗನಾಥ ಎಂಬ ಗ್ರಾಮದಲ್ಲಿ ಈ ಅದ್ಭುತ ಆಕೃತಿಯ ದೇವಾಲಯವಿದ್ದು ಇಂದು ಭಾರತೀಯ ಪುರಾತತ್ವ ಇಲಾಖೆಯಿಂದ ಸಂರಕ್ಷಿಸಲ್ಪಡುತ್ತಿದೆ. ಐತಿಹಾಸಿಕವಾಗಿ ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಈ ದೇವಾಲಯವನ್ನು ಚಾಲುಕ್ಯ ದೊರೆ ವಿಕ್ರಮಾದಿತ್ಯನು ಹನ್ನೊಂದನೆಯ ಶತಮಾನದಲ್ಲಿ
ಶಿವಲಿಂಗ: ಕರ್ನಾಟಕದ ಪಶ್ಚಿಮ ಘಟ್ಟಗಳು ತನ್ನ ನಯನ ಮನೋಹರ ಪ್ರಕೃತಿಗೆ ಹೆಸರುವಾಸಿಯಾಗಿದೆ. ಇಲ್ಲಿ ಕಂಡುಬರುವ ದಟ್ಟ ಹಸಿರಿನಿಂದ ಕೂಡಿದ ಕಾಡು-ಮೇಡುಗಳು, ಜುಳು ಜುಳು ನಾದ ಮಾಡುತ್ತ ಹರಿಯುವ ಕೆರೆ-ತೊರೆಗಳು, ಗಾಳಿಯೊಂದಿಗೆ ಸರಸವಾಡುತ್ತಿರುವ ಬೆಟ್ಟ-ಗುಡ್ಡಗಳು ಒಂದು ರೀತಿಯ ಉತ್ಸಾಹವನ್ನು ಮೂಡಿಸುತ್ತದೆ. ಮನಸೂರೆಗೊಳ್ಳುವ ಕೋಟಿಲಿಂಗೇಶ್ವರನ ದರ್ಶನ ಮಾಡಿ ಆದರೆ ಪಶ್ಚಿಮ ಘಟ್ಟಗಳು ಕೇವಲ ತನ್ನ ಶ್ರೀಮಂತ ವನ್ಯಸಿರಿಯಿಂದ ಮಾತ್ರವಲ್ಲದೆ ಅದ್ಭುತ ಕಥೆ ಸಾರುವ, ಕುತೂಹಲ ಕೆರಳಿಸುವ ಧಾರ್ಮಿಕ ಸ್ಥಳಗಳಿಗೂ ಹೆಸರುವಾಸಿಯಾಗಿದೆ. ಅಂತಹ ಸ್ಥಳಗಳ ಪೈಕಿ ಒಂದಾಗಿದೆ ಕರ್ನಾಟಕ ದಲ್ಲಿರುವ ಸಹಸ್ರಲಿಂಗ ತಾಣ. ಉತ್ತರ ಕನ್ನಡ ಜಿಲ್ಲೆಯ ಶಿರಸಿ