write a letter to government authority to reopen the schools and colleges as soon as possible in kannada
Answers
Explanation:
The mono-fibers do not trap air pockets like cotton and provide poor insulation.
Synthetic fibers burn more rapidly than natural.
Prone to heat damage.
Melt relatively easily.
Prone to damage by hot washing
ಕೊರೊನಾ ವೈರಸ್ ಹರಡುತ್ತಿರುವುದು ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜುಲೈ 31 ರವರೆಗೆ ಎಲ್ಲಾ ಶಾಲೆಗಳನ್ನು ಮುಚ್ಚಿರುವಂತೆ ಈ ಹಿಂದೆಯೇ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿತ್ತು.
ಕೋವಿಡ್-19 ವೈರಸ್ ಹರಡುತ್ತಿರುವುದು ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜುಲೈ 31 ರವರೆಗೆ ಎಲ್ಲಾ ಶಾಲೆಗಳನ್ನು ಮುಚ್ಚಿರುವಂತೆ ಈ ಹಿಂದೆಯೇ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿತ್ತು. ಪ್ರಸ್ತುತ ಈ ಕ್ರಮವನ್ನು ಈಗ ಆಗಸ್ಟ್ ಅಂತ್ಯದವರೆಗೂ ಮುಂದೂಡಿ ಸುತ್ತೋಲೆ ಹೊರಡಿಸಿದೆ.
ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಜುಲೈ 29 ರಂದು ಪುನಃ ಎಲ್ಲಾ ಶಾಲೆಗಳು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳನ್ನು ದಿನಾಂಕ 31-08-2020 ರವರೆಗೆ ಮುಚ್ಚುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ಆಗಸ್ಟ್ 31 ರವರೆಗೆ ಮುಚ್ಚುವಂತೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶ ನೀಡಿದೆ.
ಈ ಮಾಹಿತಿಯನ್ನು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು/ ಆಡಳಿತ ಮಂಡಳಿಯವರಿಗೆ ತಿಳಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶ ನೀಡಲಾಗಿದೆ.
ಕೊರೊನಾ ನಡುವೆಯೇ ಸೆಪ್ಟೆಂಬರ್ 01 ರಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ಸಂಬಂಧ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ಇಲಾಖೆ ತನ್ನ ನಿರ್ಧಾರ ತಿಳಿಸಿದೆ. ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ್ಯಂತ ದಿನೇ ದಿನೇ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಶಾಲೆಗಳ ಪ್ರಾರಂಭ ರಾಜ್ಯ ಸರಕಾರದ ಅಂತಿಮ ತೀರ್ಮಾನವನ್ನು ಅವಲಂಭಿಸಿದೆ.