write about one rajkumar film kiru prabada in kannada
Answers
Answer:
ಡಾ. ರಾಜ್‌ಕುಮಾರ್ ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ.
ನಾಮಕರಣಗೊಂಡ ಹೆಸರು ಮುತ್ತುರಾಜು(ಮುತ್ತಣ್ಣ).
ಡಾ. ರಾಜ್ ಅವರಿಗೆ ವರದರಾಜ್ ಎಂಬ ಸಹೋದರರೂ, ಶಾರದಮ್ಮ ಎಂಬ ತಂಗಿಯೂ ಇದ್ದರು. ೧೯೫೩ ಜೂನ್ ೨೫ರಂದು ಪಾರ್ವತಿಯವರೊಡನೆ ಲಗ್ನವಾಯಿತು. ಪಾರ್ವತಿಯವರು ಮುಂದೆ ಪಾರ್ವತಮ್ಮ ರಾಜ್‌ಕುಮಾರ್ ಎಂದೇ ಕನ್ನಡದ ಜನತೆಗೆ ಚಿರ ಪರಿಚಿತರಾಗಿ ಕನ್ನಡ ಚಿತ್ರರಂಗದ ಪ್ರಮುಖ ಚಿತ್ರ ನಿರ್ಮಾಪಕರಲ್ಲೊಬ್ಬರಾದರು. ವಜ್ರೇಶ್ವರಿ ಸಂಸ್ಥೆಯ ಅಡಿಯಲ್ಲಿ ಹಲವಾರು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಡಾ. ರಾಜ್ ದಂಪತಿಗಳಿಗೆ ೫ ಜನ ಮಕ್ಕಳು. ಮೂರು ಜನ ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು. ಗಂಡು ಮಕ್ಕಳಾದ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ನಾಯಕ ನಟರು. ಹೆಣ್ಣು ಮಕ್ಕಳು ಪೂರ್ಣಿಮಾ ಹಾಗು ಲಕ್ಷ್ಮಿ. ಹಿರಿಯ ಅಳಿಯ ಪಾರ್ವತಮ್ಮನವರ ತಮ್ಮನಾದ ಗೋವಿಂದರಾಜು ಹಾಗು ಕಿರಿಯ ಅಳಿಯ ಚಿತ್ರನಟ ರಾಮ್‌ಕುಮಾರ್. ಒಟ್ಟು ಹನ್ನೆರಡು ಮೊಮ್ಮಕ್ಕಳಿದ್ದು, ಶಿವರಾಜ್‌ಕುಮಾರ್ ಪುತ್ರಿಯಾದ ನಿವೇದಿತಾ, ಅಂಡಮಾನ್ ಮುಂತಾದ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದ್ದಾಳೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಡಾ. ರಾಜ್ ಅವರ ಬೀಗರು. ಬಂಗಾರಪ್ಪನವರ ಪುತ್ರಿಯಾದ ಗೀತಾ, ಶಿವರಾಜ್‌ಕುಮಾರ್ ಅವರ ಪತ್ನಿ.
✌