write an essay about covid 18 in kannada
plz write in simple kannada
not in difficult kannada
plz dont spam
❤❤❤❤❤
Answers
Answer:
ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..
ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.
ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.
ಕೊರೊನಾ ವೈರಸ್ ಸೋಂಕು ಎಂದರೇನು?
ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.
ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.
ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.
ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.
ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.
Explanation:
here your answer
why you leaving snapchat
Hlo...✌️
=> ಕೋವಿಡ್-19 ಕೊರೋನಾ ವೈರಸ್‌ನ ಹೆಚ್ಚುತ್ತಿರುವ ಸಾಂಕ್ರಾಮಿಕ ರೋಗದಿಂದ ಉಂಟಾಗುವ ಸವಾಲು ಮತ್ತು ಅಪಾಯವನ್ನು ಎದುರಿಸಲು ನಾವು ಉತ್ತಮವಾಗಿ ಸಿದ್ಧರಾಗಿದ್ದೇವೆ ಎಂದು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಭಾರತದ ಜನರ ಸಕ್ರಿಯ ಬೆಂಬಲದೊಂದಿಗೆ, ನಮ್ಮ ದೇಶದಲ್ಲಿ ವೈರಸ್ ಹರಡುವಿಕೆಯನ್ನು ನಾವು ತಡೆಗಟ್ಟಲು ಸಾಧ್ಯವಾಗುತ್ತಿದೆ. ಸ್ಥಳೀಯವಾಗಿ ವೈರಸ್ ಹರಡುವುದನ್ನು ತಡೆಗಟ್ಟುವಲ್ಲಿ ಪ್ರಮುಖ ಅಂಶವೆಂದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನೀಡುವ ಸಲಹೆಗಳ ಪ್ರಕಾರ ಸರಿಯಾದ ಮಾಹಿತಿಯೊಂದಿಗೆ ನಾಗರಿಕರನ್ನು ಸಶಕ್ತಗೊಳಿಸುವುದು ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು.