India Languages, asked by archananaidu1987, 1 month ago

write esaay writing on freedom fighter in kannada
ESSAY WRITING IN KANADA ABOUT TOPIC FREEDOM FIGHTER ​

Answers

Answered by bandhana10
1

Answer:

freedom fighters =gandhi ji, gandhi ji, gandhi ji

Answered by velpulaaneesh123
8

Answer:

___________________________________

ಸರ್ದಾರ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯ ಹೋರಾಟಗಾರ

ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು

ತಲ್ಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ. ಅವರ ತಾಯಿಶ್ರೀಮತಿ ವಿದ್ಯಾವತಿ ಮತ್ತು ಜೀವ ವಿಮಾ ಕಂಪನಿಯಲ್ಲಿ ಏಜೆಂಟರಾಗಿ ವೃತ್ತಿ ಮಾಡುತ್ತಿದ್ದ ತಂದೆ ಕಿಶನ್ ಸಿಂಗ್. ಭಗತ್ ಮೇಲೆ ಅತೀವ ಪ್ರಭಾವವನ್ನು ಬೀರಿದ್ದವರೆಂದರೆ ಅವರ ಚಿಕ್ಕಪ್ಪ ಅಜಿತ್ ಸಿಂಗ್.

ಈಗಾಗಲೇ ಅಜಿತ್ ಸಿಂಗರು ಉಗ್ರ ಭಾಷಣಕಾರರಾಗಿದ್ದು ರೈತರ ನಡುವೆ ಹಲವಾರು ಚಳುವಳಿಗಳನ್ನು ಸಂಘಟಿಸಿ ಬ್ರಿಟೀಷರು ಬಂಧನಕ್ಕೀಡು ಮಾಡಲು ಬಲೆ ನೇಯ್ದಿದ್ದರೂ ಸಿಗದೆ ಅವರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು. ಇದರೊಂದಿಗೆ ಜಲಿಯನ್ ವಾಲಾಬಾಗ್ನಲ್ಲಿ ಬ್ರಿಟೀಷರು ನಡೆಸಿದ ಮಾರಣಹೋಮದಿಂದುಂಟಾದ ರಕ್ತದ ಕೆಂಪು ಕಲೆ ಅವರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಬ್ಬಿಸಿ ಮನಸ್ಸಿನಲ್ಲಿ ಹೋರಾಟದ ಚಿತ್ತಾರ ಮೂಡಿಸಿತ್ತು.

ಪಂಜಾಬಿನ ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಲಾಹೋರ್ ಪಿತೂರಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕರ್ತಾರ್ ಸಿಂಗ್ ಸರಭ್ ರವರನ್ನು 1915 ರಲ್ಲಿ ಅವರ 20 ನೇ ವಯಸ್ಸಿನಲ್ಲೇ ನೇಣಿಗೇರಿಸಲಾಗಿತ್ತು. "ರಾಷ್ಟ್ರ ವಿಮೋಚನೆಯೊಂದೇ ನನ್ನ ಗುರಿ. ಯಾವುದೇ ವ್ಯಕ್ತಿ, ರಾಷ್ಟ್ರ, ಧರ್ಮ ಅಥವಾ ಜನಾಂಗದ ಮೇಲೆ ದ್ವೇಷ ಸಾಧಿಸಲು ನಾನಾವುದನ್ನೂ ಮಾಡಿಲ್ಲ. ನನಗೆ ಬೇಕಾಗಿರುವುದೊಂದೆ - ಸ್ವಾತಂತ್ರ್ಯ. ಅದೊಂದೇ ನನ್ನ ಕನಸು" ಎಂ ಸರಭ್ರ ಕೊನೆಗಾಲದ ಮಾತುಗಳು ಅವರಲ್ಲಿ ಕ್ರಾಂತಿಯ ಉದ್ದೀಪನ ಹಚ್ಚಿದ್ದವು. ಇದು ಭಗತ್ರನ್ನು ಮೈನವಿರೇಳಿಸಿ ಸಾವಿಗೇ ಸವಾಲು ಹಾಕುವ ಗುಣವನ್ನು ಮೈಗೂಡುವಂತೆ ಮಾಡಿತ್ತು.

ಕ್ರಾಂತಿಕಾರಿ ಭಗತ್ ಸಿಂಗ್

ಭಗತ್ ಸಿಂಗ್  ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ತನ್ನ ಕೂದಲು ಕತ್ತರಿಸಿದ ನಂತರ 1929 ರಲ್ಲಿ ಲಾಹೋರ್‌ಗೆ ಪಯಣಿಸಿದಾಗ

ಜನನ28 ಸಪ್ಟೆಂಬರ್ 1907  

Jaranwala Tehsil, Punjab, Britishನಿಧನ23 ಮಾರ್ಚ್ 1931(ವಯಸ್ಸು 23)

Lahore, Punjab, British Indiaರಾಷ್ಟ್ರೀಯತೆಭಾರತೀಯOrganization Naujawan Bharat Sabha,

Kirti Kisan Party,

Hindustan Socialist Republican Association MovementIndian Independence movement

__________________________________

Explanation:

\red{\huge{\boxed{\mathfrak{Hope \: its  \: help  \: You}}}}

Similar questions