India Languages, asked by Dilshadb845, 8 hours ago

X. ನಿಮ್ಮ ಮನೆಯಲ್ಲಿ ಆಚರಿಸಿದ ಗಣೇಶ ಹಬ್ಬದ ಆಚರಣೆ ಬಗ್ಗೆ ನಿಮ್ಮಗಳಯ ಅಥವಾ ಗೆಳತಿಗೆ ಒಂದು
ತ್ರ ಬರೆಯಿರಿ.
Please​

Answers

Answered by soumensnbiswas
1

ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.. understand

Similar questions